ದ್ವಿತೀಯ ಪಿಯುಸಿ ಕೀ ಉತ್ತರ ಪ್ರಕಟ | 2nd PUC Key Answer 2022 Karnataka

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮಾದರಿ ಕೀ ಉತ್ತರಗಳನ್ನು (2nd PUC Key Answer 2022 Karnataka) ಪ್ರಕಟಿಸಿದೆ.

09-03-2023 ರಿಂದ 23-03-2023 ರವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವಿಷಯವಾರು ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರ (Scheme of Evaluation) ಗಳನ್ನು ಮಂಡಲಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ದಿನಾಂಕ: 25-03-2023 ರಿಂದ ದಿನಾಂಕ:29-03-2023 ರವರೆಗೆ ನಡೆಯಲಿರುವ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳನ್ನು ನಂತರ ಪ್ರಕಟಿಸಲಾಗುವುದು ಎಂದು ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

ವಿದ್ಯಾರ್ಥಿಗಳು/ಪೋಷಕರುಗಳಿಂದ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಆನ್‌ಲೈನ್‌ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ 25.03.2023 ರಿಂದ 27-03-2023ರ ಸಂಜೆ 5 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ದಿನಾಂಕ‌ 27-03-2023ರ ಸಂಜೆ 5 ಗಂಟೆಯ ನಂತರ ಸಲ್ಲಿಸಲಾದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆಯ ಮೂಲಕ ಮಾಹಿತಿ ನೀಡಲಾಗಿದೆ.

2nd PUC Key Answer 2022 Karnataka

ಮಾದರಿ ಕೀ ಉತ್ತರಗಳು: ಡೌನ್’ಲೋಡ್
ಆಕ್ಷೇಪಣೆ ಸಲ್ಲಿಕೆ: ಇಲ್ಲಿ ಕ್ಲಿಕ್ ಮಾಡಿ
ಪ್ರಕಟಣೆ: ಡೌನ್’ಲೋಡ್

ಉದ್ಯೋಗ ಮಾಹಿತಿಗಳನ್ನು ಓದಿ

ಪಶುಸಂಗೋಪನೆ ಇಲಾಖೆ ನೇಮಕಾತಿ 2023

ಸಹಾಯಕ ಪ್ರಾಧ್ಯಾಪಕರ ನೇಮಕಾತಿ 2023

Staff ನರ್ಸ್ ಹುದ್ದೆಗಳ ನೇಮಕಾತಿ 2023

ಕೃಷಿ ವಿಶ್ವವಿದ್ಯಾನಿಲಯ ನೇಮಕಾತಿ 2023

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ 2023

ಪೊಲೀಸ್ ಕಾನ್ಸ್‌ಟೇಬಲ್ ಲಿಖಿತ ಪರೀಕ್ಷೆ ದಿನಾಂಕ

BMRCL ಹೊಸ ನೇಮಕಾತಿ 2023

ಮೆಟ್ರೋದಲ್ಲಿ ಫೈರ್‌ಮ್ಯಾನ್‌ ಹುದ್ದೆಗಳ ನೇಮಕಾತಿ

ಬೆಂಗಳೂರು ಮೆಟ್ರೋ ಭರ್ಜರಿ ನೇಮಕಾತಿ 2023

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಭರ್ಜರಿ ನೇಮಕಾತಿ 2023

ಆಯುಷ್ ಇಲಾಖೆಯಲ್ಲಿ ಉದ್ಯೋಗ, ರೂ.35,000 ಸಂಬಳ

KOF ಹುಬ್ಬಳ್ಳಿ ನೇಮಕಾತಿ 2023

Telegram Group Join Now
WhatsApp Group Join Now

Leave a Comment