ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ 2024 | 2nd PUC Supplementary Result 2024 Check @ karresults.nic.in

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ (2nd PUC Supplementary Result 2024) ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್. ಪೂರಕ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಯ ನಂತರ ಪ್ರಕಟವಾಗಲಿದೆ

ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮಾಹಿತಿ ನೀಡಿದ್ದು, ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನ್ನು ದಿನಾಂಕ: 29-04-2024 ರಿಂದ 16-05-2024 ರವರೆಗೆ ನಡೆಸಲಾಯಿತು.

ಇತ್ತಿಚೆಗೆ ಅಧಿಕೃತ ಕೀ ಉತ್ತರಗಳನ್ನು ಕೂಡ ಪ್ರಕಟಿಸಲಾಗಿತ್ತು. ಅದಕ್ಕೆ ಅಕ್ಷೇಪಣೆ ಸಲ್ಲಿಸಲು ಸಹ ಅವಕಾಶ ಕಲ್ಪಿಸಿ ನೀಡಿದ್ದರು. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌’ಸೈಟ್ karresults.nic.in ನಲ್ಲಿ 21-05-2024 ರಂದು 3 ಗಂಟೆಯ ನಂತರ ಫಲಿತಾಂಶ (2nd PUC Result 2024) ವನ್ನು ನೋಡಬಹುದು.

2nd PUC Supplementary Result 2024 ನೋಡುವುದು ಹೇಗೆ?

  1. ಮೊದಲಿಗೆ ಇಲಾಖೆಯ ಅಧಿಕೃತ ವೆಬ್‌’ಸೈಟ್ karresults.nic.in ಭೇಟಿ ನೀಡಿ.
  2. ನಂತರ ಅಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಣೆ ಎಂದಿರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.
  3. ತದನಂತರ ‘Enter Reg No.’ ಎಂಬಲ್ಲಿ ನಿಮ್ಮ ನೋಂದಣಿ ಸಂಖ್ಯೆ ಎಂಟರ್ ಮಾಡಿ, ಅದರ ಕೇಳಗೆ ‘Select Subject’ ಎಂಬ ಆಯ್ಕೆ ಇರುತ್ತದೆ. ನಿಮ್ಮ ಸಬ್ಜೆಕ್ಟ್ ಆಯ್ಕೆ ಮಾಡಿ.
  4. ಕೊನೆಯದಾಗಿ ಅಲ್ಲಿ Submit ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ 2nd PUC Result 2024 ವನ್ನು ನೋಡಿ.

ಸರ್ಕಾರ ಇತರೆ ಯೋಜನೆಗಳು:

CET Result 2024 Karnataka

PUC ಪಾಸಾದವರಿಗೆ 20,000 ರೂಪಾಯಿ ಪ್ರೋತ್ಸಾಹಧನ

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment