SBI ವಿದ್ಯಾರ್ಥಿವೇತನ 2025, ಅರ್ಜಿ ಸಲ್ಲಿಸಿ | SBI Asha Scholarship 2025 Apply Online @sbifoundation.in

ಎಲ್ಲರಿಗೂ ನಮಸ್ಕಾರ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಫೌಂಡೇಶನ್‌ ನಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವಿಗಾಗಿ ವಿದ್ಯಾರ್ಥಿವೇತನ ನೀಡಲಾಗುವ SBI Asha Scholarship 2025 ಬಗ್ಗೆ ಈ ಲೇಖನದಲ್ಲಿ ಮಾಹಿತಿ ನೀಡಲಾಗಿದೆ.

ನೀವು ಆನ್‌ಲೈನ್‌ ಅರ್ಜಿ ಸಲ್ಲಿಸಿ ಈ ವಿದ್ಯಾರ್ಥಿವೇತನದ ಪ್ರಯೋಜನವನ್ನು ಪಡೆದುಕೊಳ್ಳಿ ಮತ್ತು ನಿಮಗೆ SBI Asha Scholarship Program 2025 ಕುರಿತು ಈ ಕೇಳಗಿನಂತೆ ವಿವರಣೆ ಕೊಡಲಾಗಿದೆ.

SBI Asha Scholarship 2025 ಅವಲೋಕನ

ವಿದ್ಯಾರ್ಥಿವೇತನದ ಹೆಸರುSBIF Asha Scholarship 2025
ವಿದ್ಯಾರ್ಥಿವೇತನದ ಮೊತ್ತ₹ 15,000 ರಿಂದ ₹ 20,00,000 
ವಿದ್ಯಾರ್ಥಿವೇತನ ನೀಡುವ ಸಂಸ್ಥೆSBI ಫೌಂಡೇಶನ್‌
ಅರ್ಜಿ ಸಲ್ಲಿಕೆ ವಿಧಾನಆನ್‌ಲೈನ್‌ ಮೂಲಕ

SBI Platinum Jubilee Asha Scholarship For School Students 2025:

ಭಾರತದಾದ್ಯಂತ ಕಡಿಮೆ ಆದಾಯದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣಕ್ಕಾ ಹಣಕಾಸಿನ ನೆರವು ನೀಡುವುದು ಈ ವಿದ್ಯಾರ್ಥಿವೇತನ ಕಾರ್ಯಕ್ರಮದ ಗುರಿಯಾಗಿದೆ. 6 ರಿಂದ 12 ನೇ ತರಗತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು‌ ಅರ್ಜಿ ಸಲ್ಲಿಸಬಹುದು. ಒಂದು ವರ್ಷಕ್ಕೆ 15,000 ರೂ. ವಿದ್ಯಾರ್ಥಿವೇತನವನ್ನು ಪಡೆಯುವ ಅವಕಾಶವನ್ನು ಪಡೆಯಬಹುದು.

ಅರ್ಹತೆ:

  • 6 ರಿಂದ 12 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಹರು.
  • ಅರ್ಜಿದಾರರು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 75% ಅಂಕಗಳನ್ನು ಗಳಿಸಿರಬೇಕು.
  • ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ INR 3,00,000 ಗಿಂತ ಹೆಚ್ಚಿರಬಾರದು.

SBI Asha Scholarship For Undergraduate Students:
ಭಾರತದ ಪ್ರಮುಖ ವಿಶ್ವವಿದ್ಯಾಲಯ ಅಥವಾ ಕಾಲೇಜಿನಲ್ಲಿ ಪದವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 75,000 ರೂ. ವರೆಗಿನ ವಿದ್ಯಾರ್ಥಿವೇತನ ನೀಡುತ್ತಾರೆ.

SBI Asha Postgraduate Students Scholarship 2025-26:
ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಕಾಲೇಜಿನಲ್ಲಿ Postgraduate ಕೋರ್ಸ್‌ಗಳ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2,50,000 ರೂ. ವರೆಗಿನ ವಿದ್ಯಾರ್ಥಿವೇತನ ನೀಡುತ್ತಾರೆ.

SBI Asha Medical Students Scholarship 2025:
ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಕಾಲೇಜಿನಲ್ಲಿ ವೈದ್ಯಕೀಯ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ INR 4,50,000 ರೂ. ವರೆಗಿನ ವಿದ್ಯಾರ್ಥಿವೇತನ ನೀಡುತ್ತಾರೆ.

SBI Asha IIT Students Scholarship 2025:
ಭಾರತೀಯ ತಂತ್ರಜ್ಞಾನ ಸಂಸ್ಥೆಯಲ್ಲಿ (IIT) ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2,50,000 ರೂ. ವರೆಗಿನ ವಿದ್ಯಾರ್ಥಿವೇತನ ನೀಡುತ್ತಾರೆ.

SBI Asha Scholarship For IIM Students 2025:
ಅರ್ಜಿದಾರರು ಭಾರತೀಯ ನಿರ್ವಹಣಾ ಸಂಸ್ಥೆಯಿಂದ (IIM) ಯಾವುದೇ ವರ್ಷ MBA/PGDM ಕೋರ್ಸ್‌ಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ 5,00,000 ರೂ. ವಿದ್ಯಾರ್ಥಿವೇತನ.

SBI Asha Scholarship For Overseas Students 2025-26

  • ಅರ್ಜಿದಾರರು ಭಾರತೀಯ ಪ್ರಜೆಗಳಾಗಿರಬೇಕು.
  • ಅರ್ಜಿದಾರರು ಪರಿಶಿಷ್ಟ ಜಾತಿ (SC) ಅಥವಾ ಪರಿಶಿಷ್ಟ ಪಂಗಡ (ST) ವರ್ಗಗಳಿಗೆ ಸೇರಿದವರಾಗಿರಬೇಕು.
  • ವಿದೇಶದಲ್ಲಿರುವ ಪ್ರಮುಖ ಸಂಸ್ಥೆಗಳಿಂದ ಸ್ನಾತಕೋತ್ತರ ಮತ್ತು ಅದಕ್ಕಿಂತ ಹೆಚ್ಚಿನ ಕೋರ್ಸ್‌ಗಳನ್ನು ಅನುಸರಿಸುವ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ (2024-25ರ QS/THE ವಿಶ್ವ ವಿಶ್ವವಿದ್ಯಾಲಯ ಶ್ರೇಯಾಂಕದಲ್ಲಿ ಟಾಪ್ 200 ರಲ್ಲಿ ಸೇರಿಸಲಾದ ಸಂಸ್ಥೆಗಳು)
  • ವಿದ್ಯಾರ್ಥಿಗಳು ತಮ್ಮ ಹಿಂದಿನ ಶೈಕ್ಷಣಿಕ ವರ್ಷದಲ್ಲಿ 7 CGPA/75% ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು.
  • ಕುಟುಂಬದ ಒಟ್ಟು ವಾರ್ಷಿಕ ಆದಾಯ ₹ 6,00,000 ವರೆಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

SBI Asha Scholarship Program 2025 ಬೇಕಾಗುವ ದಾಖಲೆಗಳು

  • ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿ
  • ಸರ್ಕಾರ ನೀಡಿದ ಗುರುತಿನ ಪುರಾವೆ (ಆಧಾರ್ ಕಾರ್ಡ್) 
  • ಪ್ರಸಕ್ತ ವರ್ಷದ ಪ್ರವೇಶ ಪುರಾವೆ (ಶುಲ್ಕ ರಸೀದಿ/ಪ್ರವೇಶ ಪತ್ರ/ಸಂಸ್ಥೆಯ ಗುರುತಿನ ಚೀಟಿ/Bonafide ಪ್ರಮಾಣಪತ್ರ)
  • ಅರ್ಜಿದಾರರ (ಅಥವಾ ಪೋಷಕರು) ಬ್ಯಾಂಕ್ ಖಾತೆ ವಿವರಗಳು
  • ಆದಾಯ ಪುರಾವೆ (ಫಾರ್ಮ್ 16A/ಸರ್ಕಾರಿ ಪ್ರಾಧಿಕಾರದಿಂದ ಆದಾಯ ಪ್ರಮಾಣಪತ್ರ/ಸಂಬಳ ಚೀಟಿಗಳು ಇತ್ಯಾದಿ) 
  • ಅರ್ಜಿದಾರರ ಭಾವಚಿತ್ರ
  • ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಪ್ರಕಟಣೆಯನ್ನು ಓದಿ ಅರ್ಜಿ ಸಲ್ಲಿಸಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 15-11-2025

ಪ್ರಮುಖ ಲಿಂಕ್‌ಗಳು:
ಅರ್ಜಿ ಸಲ್ಲಿಕೆ ಲಿಂಕ್:‌ Apply ಮಾಡಿ

ಇತರೆ ಮಾಹಿತಿಗಳನ್ನು ಓದಿ:

Karnataka SSP Scholarship 2025

ವಿದ್ಯಾರ್ಥಿಗಳಿಗೆ ವಾರ್ಷಿಕ 1.5 ಲಕ್ಷ ವಿದ್ಯಾರ್ಥಿವೇತನ

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

5 thoughts on “SBI ವಿದ್ಯಾರ್ಥಿವೇತನ 2025, ಅರ್ಜಿ ಸಲ್ಲಿಸಿ | SBI Asha Scholarship 2025 Apply Online @sbifoundation.in”

Leave a Comment