SSP Post Matric ವಿದ್ಯಾರ್ಥಿವೇತನ 2025-26: ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ | Karnataka SSP Scholarship 2025 Apply Online @ssp.postmatric.karnataka.gov.in

ಎಲ್ಲರಿಗೂ ನಮಸ್ಕಾರ, ನೀವು ಕೂಡ Karnataka SSP Scholarship 2025 ಗಾಗಿ ಅರ್ಜಿ ಸಲ್ಲಿಸಬೇಕಾ..? ಅರ್ಜಿ ಸಲ್ಲಿಕೆ ವಿಧಾನ, ಬೇಕಾಗುವ ದಾಖಲೆಗಳು, ಅರ್ಹತೆ ಸೇರಿದಂತೆ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಓದಿ.

ಕರ್ನಾಟಕ ಸರ್ಕಾರವು ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣ ಮುಂದುವರಿಸಲು ಆರ್ಥಿಕ ಸಹಾಯ ನೀಡುವುದಕ್ಕಾಗಿ ಈ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಅರ್ಹ ವಿದ್ಯಾರ್ಥಿಗಳು SSP Post Matric Scholarship ಸೌಲಭ್ಯ ಪಡೆಯಬಹುದು.

SSP Post Matric Scholarship 2025-26

ಮೇಟ್ರಿಕ್‌ ನಂತರದ ತರಗತಿಗಳಾದ PUC, Degree, Diploma, ತಾಂತ್ರಿಕ ಮತ್ತು ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

Karnataka SSP Scholarship 2025 Documents:

  1. SSLC Register Number
  2. Income Caste Certificate
  3. Aadhaar Number
  4. Mobile Number
  5. E-mail ID
  6. College Register Number
  7. ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ
  8. ವಿದ್ಯಾರ್ಥಿಯು ವಾಸವಿರುವ ಜಿಲ್ಲೆ , ತಾಲ್ಲೂಕು, ವಿಧಾನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ
  9. ಸಂಬಂದಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ )
  10. ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ )

SSP Post Matric Scholarship For SC Students:

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯಿಂದ ನೀಡಲಾಗುವ Post Matric ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

Karnataka SSP Scholarship For OBC Students:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 31-10-2025 ರಂದು ಕೊನೆಯ ದಿನಾಂಕವಾಗಿರುತ್ತದೆ. ಇದರೊಂದಿಗೆ ಇತರೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದರೊಂದಿಗೆ ಇತರೆ ಸಮುದಾಯಗಳ ವಿದ್ಯಾರ್ಥಿಗಳಿಂದ ಕೂಡ ಅರ್ಜಿ ಆಹ್ವಾನಿಸಲಾಗಿದೆ. ಈ ಕೇಳಗೆ ನೀಡಲಾಗಿರುವ ಲಿಂಕ್‌ ಮೂಲಕ ಹೆಚ್ಚಿನ ಮಾಹಿತಿ ಪಡೆದು ಅರ್ಜಿ ಭರ್ತಿ ಮಾಡಬಹುದು.

Post Matric SSP Scholarship ಪ್ರಮುಖ ಲಿಂಕ್‌ಗಳು
ಅರ್ಜಿ ಸಲ್ಲಿಕೆ ಲಿಂಕ್:
Apply ಮಾಡಿ
ಅಧಿಕೃತ ವೆಬ್‌ಸೈಟ್‌: ssp.postmatric.karnataka.gov.in

Karnataka SSP Scholarship 2025 For Post Matric Last Date:

ಇತರೆ ಮಾಹಿತಿಗಳನ್ನು ಓದಿ:

SBI ವಿದ್ಯಾರ್ಥಿವೇತನ 2025, ಅರ್ಜಿ ಸಲ್ಲಿಸಿ

ವಿದ್ಯಾರ್ಥಿಗಳಿಗೆ ವಾರ್ಷಿಕ 1.5 ಲಕ್ಷ ವಿದ್ಯಾರ್ಥಿವೇತನ

BCM Hostel Degree Application 2025

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

2 thoughts on “SSP Post Matric ವಿದ್ಯಾರ್ಥಿವೇತನ 2025-26: ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ | Karnataka SSP Scholarship 2025 Apply Online @ssp.postmatric.karnataka.gov.in”

Leave a Comment