ಕರ್ನಾಟಕ CET ಪರೀಕ್ಷೆ ಫಲಿತಾಂಶ ಪ್ರಕಟ | CET Result 2024 Karnataka OUT Check @karresults.nic.in

2024 ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET Result 2024 Karnataka) ಯ ಫಲಿತಾಂಶವನ್ನು ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದೆ.

ಫಲಿತಾಂಶವನ್ನು ಪ್ರಾಧಿಕಾರದ ವೆಬ್‌ಸೈಟ್‌ karresults.nic.in ನಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ವಿಷಯವಾರು ಅಂಕಗಳ ವಿವರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

CET Result 2024 Karnataka ಪರಿಶೀಲಿಸುವುದು ಹೇಗೆ:

  1. kea.kar.nic.in Results 2024 ವೆಬ್‌ಸೈಟ್‌ಗೆ ಭೇಟಿ ನೀಡಿ: https://karresults.nic.in/
  2. ಅಲ್ಲಿ CET ಪರೀಕ್ಷೆ ಫಲಿತಾಂಶ ಪ್ರಕಟಣೆ ಎಂದಿರುತ್ತದೆ ಅದರ ಮೇಲೆ ಕ್ಲಿಕ್‌ ಮಾಡಿ.
  3. ನಿಮ್ಮ CET ಅರ್ಜಿ ಸಂಖ್ಯೆ ಮತ್ತು ನಿಮ್ಮ ಹೆಸರಿನ ಮೊದಲ ನಾಲ್ಕು ಅಕ್ಷರಗಳನ್ನು ನಮೂದಿಸಿ .
  4. ‘Submit’ ಬಟನ್‌ ಮೇಲೆ ಕ್ಲಿಕ್ ಮಾಡಿ.
  5. ನಿಮ್ಮ ಫಲಿತಾಂಶವು ನಿಮ್ಮ ಮುಂದೆ ಕಾಣುತ್ತದೆ.

CET Result 2024 date karnataka:

  • CET ಪರೀಕ್ಷೆ ದಿನಾಂಕಗಳು: ಏಪ್ರಿಲ್ 18 ಮತ್ತು 19, 2024
  • ಫಲಿತಾಂಶ ಪ್ರಕಟಣೆ ದಿನಾಂಕ: ಜೂನ್ 1, 2024

CET Result 2024 Link:
Check Your KCET Result: Click Here

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment