KL Rahul: ಕನ್ನಡಿಗ ಕೆಎಲ್ ರಾಹುಲ್ ಮನೆಗೆ ಮಹಾಲಕ್ಷ್ಮೀ ಆಗಮನ

ಖ್ಯಾತ ಕ್ರಿಕೆಟಿಗ ಕನ್ನಡಿಗ ಕೆಎಲ್ ರಾಹುಲ್ (KL Rahul) ತಂದೆಯಾಗಿರುವ ಸಿಹಿ ಸುದ್ದಿ ಹಂಚಿಕೊಂಡಿದ್ದು, ಈ ಬಗ್ಗೆ ತಮ್ಮ ಸಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.

ಸದ್ಯ ಐಪಿಎಲ್​ ಹಬ್ಬ ಶುರುವಾಗಿದ್ದು, ಇವತ್ತು ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಮಧ್ಯ ಭಾರಿ ಹಣಾಹಣಿ ಪಂದ್ಯ ನಡೆಯುತ್ತಿದೆ. ಈ ನಡುವೆ ಕನ್ನಡಿಗ ಕೆಎಲ್ ರಾಹುಲ್ ತಾವು ತಂದೆಯಾಗಿರುವ ಖುಷಿಯನ್ನು ಹಂಚಿಕೊಂಡಿದ್ದಾರೆ.

ಕ್ರಿಕೆಟಿಗ ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ದಂಪತಿಗಳಿಗೆ ಹೆಣ್ಣು ಮಗುವಾಗಿದ್ದು, ತಮ್ಮ ಹಿತೈಸಿಗಳಿಗೆ ಮತ್ತು ಅಭಿಮಾನಿಗಳೊಂದಿಗೆ ಸಿಹಿ ಸುದ್ದಿ ನೀಡಿದ್ದಾರೆ.

DC – LSG ನಡುವಿನ ಮೊದಲ ಪಂದ್ಯಕ್ಕೆ ಕೆಎಲ್ ರಾಹುಲ್ ಗೈರಾಗಿರುವ ಕುರಿತು ಸುದ್ದಿ ಹರಿದಾಡಿತ್ತು. ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಕೆಎಲ್ ರಾಹುಲ್ ಮತ್ತು ಅಥಿಯಾ ದಂಪತಿಗಳ ಮನೆಗೆ ಮಹಾಲಕ್ಷ್ಮೀ ಆಗಮನವಾಗಿದೆ.

ಇತ್ತೀಚೆಗೆ ಚಾಂಪಿಯನ್ಸ್ ಟ್ರೋಫಿ 2025 ರ ಗೆಲುವಿನಲ್ಲಿ KL Rahul ಅವರ ಪಾತ್ರವು ಪ್ರಮುಖವಾಗಿತ್ತು.

ಸರ್ಕಾರ ಇತರೆ ಯೋಜನೆಗಳು:

ಗೃಹಲಕ್ಷ್ಮೀ ಯೋಜನೆಯ ಬಾಕಿ ಇರುವ 4000 ರೂ. ಈ ದಿನ ಬಿಡುಗಡೆ

PM ಕಿಸಾನ್ ಯೋಜನೆಯ 2,000 ರೂ. ಹಣ ಬಿಡುಗಡೆ

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment