SSLC Result 2025 Karnataka: ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ SSLC ಫಲಿತಾಂಶ ಇಂದು ಬಿಡುಗಡೆಯಾಗಲಿದೆ.
2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1 ರ ಪರೀಕ್ಷೆಯನ್ನು ದಿನಾಂಕ 21-03-2025 ರಿಂದ 04-04-2025 ರವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದ್ದು, SSLC ಫಲಿತಾಂಶ ಬಿಡುಗಡೆ ಮಾಡುವ ಸಂಬಂಧ ದಿನಾಂಕ 02-05-2025 ರಂದು ಬೆಳಿಗ್ಗೆ 11-30 ಗಂಟೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ.
ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ರಿಜಿಸ್ಟ್ರೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶವನ್ನು ಪರಿಶೀಲಿಸಬಹುದು ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
How To Check SSLC Result 2025?:
- Step-1: ಮೊದಲನೆಯದಾಗಿ ಕರ್ನಾಟಕ ಪರೀಕ್ಷಾ ಫಲಿತಾಂಶ ಪ್ರಕಟಣೆ karresults.nic.in ವೆಬ್‌ಸೈಟ್‌ಗೆ ಭೇಟಿ ನೀಡಿ.
- Step-2: ನಿಮ್ಮ ರಿಜಿಸ್ಟರ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು Enter ಮಾಡಿ.
- Step-3: ನಂತರ Submit ಬಟನ್ ಮೇಲೆ ಕಕ್ಲಿ ಮಾಡಿ.
- Step-4: ಅಂತಿಮವಾಗಿ ನಿಮ್ಮ ಫಲಿತಾಂಶ ನೋಡಬಹುದು.
- Step-5: ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಹುದು ಮತ್ತು ಪ್ರಿಂಟ್ ಕೂಡ ತೆಗೆದುಕೊಳ್ಳಬಹುದು.
Karnataka SSLC Result 2025 Date And Time:
ಎಸ್‌ಎಸ್‌ಎಲ್‌ಸಿ ಫಲಿತಾಂಶ ದಿನಾಂಕ: 02-05-2025
ಎಸ್‌ಎಸ್‌ಎಲ್‌ಸಿ ಫಲಿತಾಂಶ ಸಮಯ: ಬೆಳಿಗ್ಗೆ 12.30 ರ ನಂತರ
Karnataka SSLC Result 2025 Online Link:
ಫಲಿತಾಂಶ ವೆಬ್‌ಸೈಟ್: karresults.nic.in
ಇಲಾಖೆಯ ಅಧಿಕೃತ ವೆಬ್‌ಸೈಟ್: kseeb.kar.nic.in
ಇತರೆ ಮಾಹಿತಿಗಳು:

