KEA KCET Result 2025: ಸಿಇಟಿ ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

KEA KCET Result 2025: UG CET 2025 ರ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಕರ್ನಾಟಕ ಸಿಇಟಿ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ.

ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕಾಗಿ UG CET 2025 ರ ಪರೀಕ್ಷೆಯನ್ನು ಏಪ್ರಿಲ್ 16 ಮತ್ತು 17 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ನಡೆಸಲಾದ್ದು, ಅದಕ್ಕೆ ಸಂಬಂಧಿಸಿದಂತೆ ಮೇ 24 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು KEA ಪ್ರಾಧಿಕಾರವು ಅಧಿಕೃತವಾಗಿ ತಿಳಿಸಿತ್ತು, ಅದರಂತೆ CET Result ಪ್ರಕಟಿಸಲಾಗಿದೆ.

KCET Result 2025 Date And Time:

ಹೌದು ಸ್ನೇತರೆ, ಶನಿವಾರ ಮೇ 24 ರಂದು ಬೆಳಿಗ್ಗೆ 11:30 ಗಂಟೆಗೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಕೆಇಎ ಕಚೇರಿಯಲ್ಲಿ KEA KCET Result 2025 ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಯ ನಂತರ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

How To Check KEA KCET Result 2025:

  1. ಮೊದಲಿಗೆ kea.kar.nic.in Results 2025 ವೆಬ್‌ಸೈಟ್‌ಗೆ ಭೇಟಿ ನೀಡಿ
  2. ಅಲ್ಲಿ CET ಪರೀಕ್ಷೆ ಫಲಿತಾಂಶ ಪ್ರಕಟಣೆ ಎಂಬುದರ ಮೇಲೆ ಕ್ಲಿಕ್‌ ಮಾಡಿ.
  3. ನಂತರ ನಿಮ್ಮ CET ಅರ್ಜಿ ಸಂಖ್ಯೆ ಮತ್ತು ನಿಮ್ಮ ಹೆಸರಿನ ಮೊದಲ 4 ಅಕ್ಷರಗಳನ್ನು ಎಂಟರ್‌ ಮಾಡಿ.
  4. ‘Submit’ ಎಂಬ ಬಟನ್‌ ಮೇಲೆ ಕ್ಲಿಕ್ ಮಾಡಿ.
  5. ಅಂತಿಮವಾಗಿ ನಿಮ್ಮ ಫಲಿತಾಂಶವನ್ನು ನೋಡಬಹುದು.

KCET Result 2025 Check Link:
Check Your KCET Result: Click Here

ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ

Prize Money Scholarship 2025

Pre Matric BCM Hostel Application 2025

Post Matric BCM Hostel Application 2025

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment