Free BCM ವಸತಿ ನಿಲಯ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ | Post Matric BCM Hostel Degree Application 2025 Apply Online @shp.karnataka.gov.in

Post Matric BCM Hostel Degree Application 2025: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2A, 2B, 3A, 3B, ಹಾಗೂ ಪ.ಜಾ/ಪ.ವರ್ಗಕ್ಕೆ ಸೇರಿದ ಸಾಮಾನ್ಯ ಪದವಿ ಕೋರ್ಸ್ ಗಳಲ್ಲಿ‌ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

BCM Degree Hostel ವಾರ್ಷಿಕ ಆದಾಯ:

  • ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪ್ರವರ್ಗ-1, SC & ST ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾವು 2.5 ಲಕ್ಷ ರೂ. ಬಳಗೆ ಇರಬೇಕು.
  • ಪ್ರವರ್ಗ-2A, 2B, 3A, 3B, ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾವು 1ಲಕ್ಷ ರೂ. ಮೀರಿರಬಾರದು.

Post Matric BCM Hostel Degree Application 2025 ಅಗತ್ಯ ದಾಖಲೆಗಳು:

  • SSP ವಿದ್ಯಾರ್ಥಿ ID
  • ಮೊಬೈಲ್ ನಂಬರ್‌
  • ಜಾತಿ RD ಸಂಖ್ಯೆ
  • ಆದಾಯ RD ಸಂಖ್ಯೆ
  • University Registration Number
  • ಕಾಲೇಜು ಅಧ್ಯಯನ ಪ್ರಮಾಣಪತ್ರ
  • ಅಂಕ ಪಟ್ಟಿ
  • ವಿದ್ಯಾರ್ಥಿ ಮನೆ ವಿಳಾಸ

Post Matric BCM Hostel Degree Application 2025 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ‌ ದಿನಾಂಕ: 15-07-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 04-10-2025

ಅರ್ಜಿ ಸಲ್ಲಿಸಬಯಸುವ ಅರ್ಹ ಅಭ್ಯರ್ಥಿಗಳು https://shp.karnataka.gov.in/bcwd ವೆಬ್ ಸೈಟ್ ಮೂಲಕ ಆನ್‌ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

BCM Degree Hostel Application Link 2025:
ಪ್ರಕಟಣೆ: ಡೌನ್‌ಲೋಡ್
ಅರ್ಜಿ ಲಿಂಕ್: ಅರ್ಜಿ ಸಲ್ಲಿಸಿ
ಅಧಿಕೃತ ವೆಬ್’ಸೈಟ್: bcwd.karnataka.gov.in, shp.karnataka.gov.in/bcwd

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected] ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು. ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005.

ಪಿಎಂ ಯಶಸ್ವಿ ವಿದ್ಯಾರ್ಥಿವೇತನ 2025, ಅರ್ಜಿ ಆಹ್ವಾನ

Prize Money Scholarship 2025

IDFC FIRST Bank Scholarship 2025

Airtel ವಿದ್ಯಾರ್ಥಿವೇತನ 2025, ಅರ್ಜಿ ಸಲ್ಲಿಸಿ

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment