ಅನ್ನಭಾಗ್ಯ ಯೋಜನೆ: DBT Status Check ಮಾಡಿ | Ahara Kar Nic DBT Status Check Online 2024

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ.. ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಈ ತಿಂಗಳ ahara kar nic DBT Status Check ಮಾಡುವ ಆಯ್ಕೆಯನ್ನು ಬಿಡುಗಡೆ ಮಾಡಲಾಗಿದೆ. ನಿಮ್ಮ ಖಾತೆಗೆ ರೇಷನ್‌ ಕಾರ್ಡ್‌ ಹಣ ವರ್ಗಾವಣೆ ಆಗಿದೆಯಾ? ಮತ್ತು ಎಷ್ಟು ಹಣ ಜಮಾ ಎಂದು ಆಗಿದೆ..? ಎಂಬುದನ್ನು ತಿಳಿಯುವ ಸುಲಭ ವಿಧಾನನ್ನು ಈ ಲೇಖನದಲ್ಲಿ ತಿಳಿಸಲಾಗಿದೆ ಓದಿರಿ.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಅನ್ನಭಾಗ್ಯ ಯೋಜನೆ ಅಡಿಯಲ್ಲಿ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಣೆ ಮಾಡಲಾಗಿತ್ತು. ಅದರಂತೆ ಅನ್ನ ಭಾಗ್ಯ ಯೋಜನೆಯನ್ನು ಜಾರಿ ಮಾಡಲಾಗಿದೆ. ಈ ಯೋಜನೆಯಡಿ 5 ಕೆಜಿ ಹಾಗೂ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಪ್ರತಿ ಕೆ.ಜಿ ಗೆ 34 ರೂ. ರಂತೆ ಪ್ರತಿಯೊಬ್ಬರಿಗೆ 170 ರೂಪಾಯಿ ಹಣ ನೀಡಲಾಗುತ್ತಿದೆ.

BPL ರೇಷನ್ ಕಾರ್ಡ್‌ ಮತ್ತು ಅಂತ್ಯೋದಯ ರೇಷನ್ ಕಾರ್ಡ್‌‌ ಹೊಂದಿದವರ ಬ್ಯಾಂಕ್‌ ಖಾತೆಗಳಿಗೆ AnnaBhagya DBT ಮೂಲಕ ಹಣ ಜಮಾ ಮಾಡಲಾಗುತ್ತಿದೆ. ಅದರಂತೆ ಪ್ರತಿ ತಿಂಗಳು ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಸರ್ಕಾರ ಹಣ ವರ್ಗಾವಣೆ ಮಾಡುತ್ತಿದೆ.

Ahara Kar Nic DBT Status Check ಮಾಡುವ ವಿಧಾನ:

ಅನ್ನಭಾಗ್ಯ ಯೋಜನೆಯ ಈ ತಿಂಗಳ ದುಡ್ಡು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿದೆಯಾ..? ಹಾಗೂ ಎಷ್ಟು ಹಣ ವರ್ಗಾವಣೆ ಆಗಲಿದೆ ಎಂಬುದನ್ನು ತಿಳಿಯಲು ಈ ಕೇಳಗಿನ ಸರಳ ವಿಧಾನವನ್ನು ಅನುಸರಿಸಿ.

  • Step-1: ಮೊದಲಿಗೆ ಆಹಾರ ಇಲಾಖೆಯ ವೆಬ್‌ಸೈಟ್‌ (ahara.kar.nic.in/lpg) ಲಿಂಕ್ ಮೇಲೆ ಕ್ಲಿಕ್‌ ಮಾಡಿ. ( ಕೇಳಗೆ ಲಿಂಕ್‌ ನೀಡಲಾಗಿದೆ.)
  • Step-2: ಮುಂದಿನ ಪುಟದಲ್ಲಿ ಮೂರು ಆಯ್ಕೆಗಳಿರುತ್ತವೆ. ಅದರಲ್ಲಿ ನಿಮ್ಮ ಜಿಲ್ಲೆಯ ಹೆಸರು ಇರುವ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ. ಉದಾ. ONLY FOR BENGALURU DISTRICTS CLICK HERE ಎಂದಿರುತ್ತದೆ.
Annabhagya DBT Payment Status Check
  • Step-3: ನಂತರ ನೇರ ನಗದು ವರ್ಗಾವಣೆಯ ಸ್ಥಿತಿ (Status Of DBT) ಎಂಬ ಪೇಜ್‌ ಓಪನ್‌ ಆಗುತ್ತದೆ. ಅದರ ಮೇಲೆ ಕ್ಲಿಕ್‌ ಮಾಡಿ. (ಕೇಳಗಿನ ಚಿತ್ರದಲ್ಲಿ ಕೊನೆಯ ಆಯ್ಕೆ ಇದೆ ಗಮನಿಸಿ)
ahara kar nic in dbt status
  • Step-4: Status of DBT ಎಂಬ ಪುಟ ಓಪನ್‌ ಆಗುತ್ತದೆ ಅದರಲ್ಲಿ Select Year, Select Month ಅಂತ ಇರುತ್ತದೆ. ನಿಮಗೆ ಯಾವ ತಿಂಗಳ DBT Status ನೋಡಬೇಕು ಆ ತಿಂಗಳನ್ನು ಆಯ್ಕೆ ಮಾಡಿ. ನಂತರ Enter RC Number/RC No. ಎಂದಿರುವಲ್ಲಿ ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಿ. GO ಬಟನ್‌ ಮೇಲೆ ಕ್ಲಿಕ್‌ ಮಾಡಿ.
Anna Bhagya Amount Status
  • Step-5: ಅಂತಿಮವಾಗಿ ನಿಮ್ಮ ಕುಟುಂಬದ ಮುಖ್ಯಸ್ಥರ ಹೆಸರು ಕಾಣುತ್ತದೆ, ಅವರ ಆಧಾರ ಸಂಖ್ಯೆಯ ಕೊನೆಯ 4 ಸಂಖ್ಯೆ, ನಿಮ್ಮ ಕುಟುಂಬ ಸದಸ್ಯರ ಸಂಖ್ಯೆ, ಅಕ್ಕಿ ಸಿಗುವ ಪ್ರಮಾಣ ಮತ್ತು ನಿಮ್ಮ ಖಾತೆಗೆ ಜಮಾ ಆಗುವ ಮೊತ್ತದ ವಿವರ ಅಲ್ಲಿ ಇರುತ್ತದೆ. ನೀವು Ahara Kar Nic DBT Status Check ಮಾಡಿಕೊಂಡು ನಿಮ್ಮ ಖಾತೆಗೆ ಎಷ್ಟು ಹಣ ಬರಲಿದೆ ನೋಡಬಹುದು.
December Month Annabhagya DBT Status Check
  • Step-6: ನಿಮ್ಮ ರೇಷನ್‌ ಕಾರ್ಡ್‌ನಲ್ಲಿರುವ ಮುಖ್ಯಸ್ಥರ ಆಧಾರ ಕಾರ್ಡ್‌ ಲಿಂಕ್‌ ಇರುವ ಅವರ ಬ್ಯಾಂಕ್‌ ಖಾತೆಗೆ ಸರ್ಕಾರ ಹಣ ವರ್ಗಾವಣೆ ಮಾಡಿರುವ ಮಾಹಿತಿ ಈ ಕೇಳಗಿನಂತೆ ಲಭ್ಯವಾಗುತ್ತದೆ.
ahara kar nic in dbt status

ಪ್ರಮುಖ ಲಿಂಕ್‌ಗಳು:
AnnaBhagya DBT Status Check Link:‌
Check Online
ಅಧಿಕೃತ ವೆಬ್‌ಸೈಟ್: ahara.kar.nic.in, https://ahara.kar.nic.in/lpg/, ahara.kar.nic.in/status2/status_of_dbt.aspx

ಕೊನೆಯ ಮಾತು: ಅನ್ನಭಾಗ್ಯ ಯೋಜನೆಯ Ahara Kar Nic DBT Status Check ಅನ್ನು ನೀವು ಪರಿಶೀಲಿಸಲು ಈ ಲೇಖನ ನಿಮಗೆ ಸಹಾಯವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ಯೋಜನೆಗಳ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸ್‌ಆಪ್‌ ಗ್ರೂಪ್‌ಗೆ ಅಥವಾ Subscribe ಆಗಿರಿ. ಧನ್ಯವಾದಗಳು.

ಇತರೆ ಮಾಹಿತಿಗಳನ್ನು ಓದಿ

ಉಚಿತ ಉಪಕರಣಗಳನ್ನು ಪಡೆಯಲು ಅರ್ಜಿ ಆಹ್ವಾನ

ಗೃಹಲಕ್ಷ್ಮಿ DBT Status Check ಮಾಡಿ, 2000 ರೂ. ಬಂತಾ ನೋಡಿ

ಗೃಹಲಕ್ಷ್ಮೀ ಯೋಜನೆಯ 2,000 ರೂ. ಜಮಾ ಆಗಿದೆ, ನಿಮಗೂ ಬಂತಾ ನೋಡಿ

ಉಚಿತ ಹೊಲಿಗೆ ಯಂತ್ರ ಯೋಜನೆ, ಆನ್‌ಲೈನ್‌ ಅರ್ಜಿ ಆಹ್ವಾನ

Telegram Group Join Now
WhatsApp Group Join Now

Leave a Comment