ಪಶುಸಂಗೋಪನೆ ಇಲಾಖೆ ನೇಮಕಾತಿ 2023 | AHF Karnataka Recruitment 2023

Telegram Group Join Now
WhatsApp Group Join Now

ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ‌ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕ ಸೇವಾ ಆಯೋಗವು ಅಧಿಸೂಚನೆ (AHF Karnataka Recruitment 2023) ಯ ಮಾಹಿತಿಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

SDA, FDA ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ

ಸಹಾಯಕ, ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ

ಕೃಷಿ ಇಲಾಖೆ ಭರ್ಜರಿ ನೇಮಕಾತಿ 2023

KPSC ಗ್ರೂಪ್-ಸಿ ಹುದ್ದೆಗಳ ನೇಮಕಾತಿ 2023

AHF Karnataka Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ
ವೇತನ ಶ್ರೇಣಿ: 52,650 ರಿಂದ 97,100 ರೂ.
ಹುದ್ದೆಗಳ ಸಂಖ್ಯೆ: 342+58
ಉದ್ಯೋಗ ಸ್ಥಳ: ಕರ್ನಾಟಕ

ಶೈಕ್ಷಣಿಕ ಅರ್ಹತೆ:
ಪಶುವೈದ್ಯಾಧಿಕಾರಿಗಳು – B.V.Sc / B.V.Sc & AH ಪದವಿ.

ವೇತನ ಶ್ರೇಣಿ:
ಪಶುವೈದ್ಯಾಧಿಕಾರಿಗಳು – 52,650 ರಿಂದ 97,100 ರೂ.

ವಯೋಮಿತಿ:
ಕರ್ನಾಟಕ ಲೋಕ ಸೇವಾ ಆಯೋಗ ಅಧಿಸೂಚನೆ ನಿಯಮಗಳ ಪ್ರಕಾರ.

AHF Karnataka Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ: Update Soon
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: Update Soon

ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಮಾಹಿತಿ: ಡೌನ್‌ಲೋಡ್
ಅಧಿಸೂಚನೆ: (ಶೀಘ್ರವೇ ಪ್ರಕಟವಾಗಲಿದೆ)
ಅಧಿಕೃತ ವೆಬ್‌ಸೈಟ್‌: kpsc.kar.nic.in

Telegram Group Join Now
WhatsApp Group Join Now

Leave a Comment