AIC ನೇಮಕಾತಿ 2023, ಅರ್ಜಿ ಸಲ್ಲಿಸಿ | AIC MT Recruitment 2023 Notification

Telegram Group Join Now
WhatsApp Group Join Now

ಅಗ್ರಿಕಲ್ಚರ್ ಇನ್ಶುರೆನ್ಸ್ ಕಂಪನಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ‌ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (AIC MT Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಭದ್ರತಾ ಅಧಿಕಾರಿ ನೇಮಕಾತಿ 2023

CPRI ನಲ್ಲಿ ಉದ್ಯೋಗವಕಾಶ, ಅರ್ಹರು ಅರ್ಜಿ ಸಲ್ಲಿಸಿ

KPSC ಹೊಸ ನೇಮಕಾತಿ 2023

AIC MT Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಅಗ್ರಿಕಲ್ಚರ್ ಇನ್ಶುರೆನ್ಸ್ ಕಂಪನಿ ಆಫ್ ಇಂಡಿಯಾ ಲಿಮಿಟೆಡ್
ವೇತನ ಶ್ರೇಣಿ: 60,000 ರೂ.
ಹುದ್ದೆಗಳ ಸಂಖ್ಯೆ: 40 ಹುದ್ದೆಗಳು
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಅಗ್ರಿಕಲ್ಚರ್ ಇನ್ಶೂರೆನ್ಸ್ ಕಂಪನಿ ಆಫ್ ಇಂಡಿಯಾದ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಕಾನೂನಿನಲ್ಲಿ ಪದವಿ , MBA, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
Management Trainee – 60,000 ರೂ.

ವಯೋಮಿತಿ:
ಅಗ್ರಿಕಲ್ಚರ್ ಇನ್ಶುರೆನ್ಸ್ ಕಂಪನಿ ಆಫ್ ಇಂಡಿಯಾ ಲಿಮಿಟೆಡ್ ಅಧಿಸೂಚನೆ ಪ್ರಕಾರ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ: 05 ವರ್ಷ
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳಿಗೆ: 200 ರೂ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 1000 ರೂ.
ಪಾವತಿ ವಿಧಾನ: ಆನ್‌ಲೈನ್

AIC MT Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 06-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: aicofindia.com

Telegram Group Join Now
WhatsApp Group Join Now

Leave a Comment