ಕೃಷಿ ವಿಮಾ ಕಂಪನಿ ನೇಮಕಾತಿ 2023 | AIC Recruitment 2023 Apply Online

Telegram Group Join Now
WhatsApp Group Join Now

ಅಗ್ರಿಕಲ್ಚರ್ ಇನ್ಶುರೆನ್ಸ್ ಕಂಪನಿ ಆಫ್ ಇಂಡಿಯಾ ಲಿಮಿಟೆಡ್ (AIC Of India) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (AIC Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಕೃಷಿ ವಿಶ್ವವಿದ್ಯಾಲಯ ನೇಮಕಾತಿ 2023

ತಾಂತ್ರಿಕ ಸಹಾಯಕರು ಹುದ್ದೆಗಳ ನೇಮಕಾತಿ 2023

ಭಾರತೀಯ ಸೇನೆ ನೇಮಕಾತಿ 2023

KEA ನೇಮಕಾತಿ 2023, ಅರ್ಜಿ ಆಹ್ವಾನ

AIC Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಅಗ್ರಿಕಲ್ಚರ್ ಇನ್ಶುರೆನ್ಸ್ ಕಂಪನಿ ಆಫ್ ಇಂಡಿಯಾ ಲಿಮಿಟೆಡ್ (Agriculture Insurance Company of India)
ವೇತನ ಶ್ರೇಣಿ: 60,000 ರೂ.
ಹುದ್ದೆಗಳ ಸಂಖ್ಯೆ: 30
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಅಗ್ರಿಕಲ್ಚರ್ ಇನ್ಶುರೆನ್ಸ್ ಕಂಪನಿ ಆಫ್ ಇಂಡಿಯಾ ಲಿಮಿಟೆಡ್ (Agriculture Insurance Company of India) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಅಗ್ರಿಕಲ್ಚರ್ ಮಾರ್ಕೆಟಿಂಗ್/ಅಗ್ರಿಕಲ್ಚರ್ ಮಾರ್ಕೆಟಿಂಗ್ ಮತ್ತು ಸಹಕಾರ/ಕೃಷಿ ವ್ಯವಹಾರ ನಿರ್ವಹಣೆ/ಗ್ರಾಮೀಣ ನಿರ್ವಹಣೆ, ಎಂಬಿಎ, ಅಗ್ರಿಕಲ್ಚರ್ ಮಾರ್ಕೆಟಿಂಗ್/ಅಗ್ರಿ ಬಿಸಿನೆಸ್ ಮ್ಯಾನೇಜ್‌ಮೆಂಟ್/ಗ್ರಾಮೀಣ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಮ್ಯಾನೇಜ್‌ಮೆಂಟ್ ಟ್ರೈನಿ – 60,000 ರೂ.

ವಯೋಮಿತಿ:
ಅಗ್ರಿಕಲ್ಚರ್ ಇನ್ಶುರೆನ್ಸ್ ಕಂಪನಿ ಆಫ್ ಇಂಡಿಯಾ ಲಿಮಿಟೆಡ್ (Agriculture Insurance Company of India) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳಿಗೆ: 200 ರೂ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 1000 ರೂ.
ಪಾವತಿಸುವ ವಿಧಾನ: ಆನ್‌ಲೈನ್

AIC Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 09-07-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: aicofindia.com

Telegram Group Join Now
WhatsApp Group Join Now

Leave a Comment