AIESL ನೇಮಕಾತಿ 2023, ಅರ್ಜಿ ಸಲ್ಲಿಸಿ | AIESL Recruitment 2023

Telegram Group Join Now
WhatsApp Group Join Now

ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ (AIESL) ನಲ್ಲಿ ಖಾಲಿ‌ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (AIESL Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಾಣಿಜ್ಯ ತೆರಿಗೆ ಇಲಾಖೆ ನೇಮಕಾತಿ 2023

ಅಂಚೆ ಇಲಾಖೆ ಭರ್ಜರಿ ನೇಮಕಾತಿ 2023

THDC ನಲ್ಲಿ ಉದ್ಯೋಗವಕಾಶ, ವೇತನ 50,000 ರೂ.

ಅಂಚೆ ಬ್ಯಾಂಕ್ ನೇಮಕಾತಿ 2023

AIESL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ (AIESL)
ಉದ್ಯೋಗ ಸ್ಥಳ: All India
ವೇತನ ಶ್ರೇಣಿ: ಅಧಿಸೂಚನೆ ಪ್ರಕಾರ.
ಹುದ್ದೆಗಳ ಸಂಖ್ಯೆ: 60

ಶೈಕ್ಷಣಿಕ ಅರ್ಹತೆ:
ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ (AIESL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ PUC, ಡಿಪ್ಲೊಮಾ, Engineering ಪೂರ್ಣಗೊಳಿಸಿರಬೇಕು‌.

ವಯೋಮಿತಿ:
ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ (AIESL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 50 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ/OBC ಅಭ್ಯರ್ಥಿಗಳಿಗೆ: 1000 ರೂ.
ಪಾವತಿಸುವ ವಿಧಾನ: RTGS/NEFT

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: ಮೇ 22, 23, 24 & 25 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: 2nd Floor, CRA Building, Safdarjung Airport Complex, Aurobindo Marg, Jor Bagh, New Delhi-110003

AIESL Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 15-05-2023
ನೇರ ಸಂದರ್ಶನ ದಿನಾಂಕ: ಮೇ 22, 23, 24 & 25

ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್‌ಲೋಡ್
Link for Appearing for Interview: Apply ಮಾಡಿ
ಅಧಿಕೃತ ವೆಬ್‌ಸೈಟ್‌: aiesl.in

Telegram Group Join Now
WhatsApp Group Join Now

Leave a Comment