ಉತ್ತರ ಕನ್ನಡ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Anganwadi Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
Anganwadi Recruitment 2025 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD ಉತ್ತರ ಕನ್ನಡ)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 491
ಉದ್ಯೋಗ ಸ್ಥಳ: ಉತ್ತರ ಕನ್ನಡ
ಹುದ್ದೆಗಳ ವಿವರ:
ಅಂಗನವಾಡಿ ಕಾರ್ಯಕರ್ತೆ – 115
ಅಂಗನವಾಡಿ ಸಹಾಯಕಿ – 376
ಶೈಕ್ಷಣಿಕ ಅರ್ಹತೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿ, 12th ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ನಿಯಮಗಳ ಪ್ರಕಾರ.
ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
Anganwadi Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10-03-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 04-04-2025
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: karnemakaone.kar.nic.in
ಇತರೆ ಮಾಹಿತಿಗಳು: