Anna Bhagya Amount: ಅನ್ನಭಾಗ್ಯ ಯೋಜನೆಯ 510 ರೂ. ಹಣ ಜಮಾ, ನಿಮ್ಮ ಖಾತೆಗೆ ಬಂತಾ ನೋಡಿ..?

By
Last updated:
Follow Us

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್, ಅನ್ನಭಾಗ್ಯ ಯೋಜನೆಯ ಹಣವು (Anna Bhagya Amount) ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿಲ್ಲವೆ..? ಯಾವಾಗ ಹಣ ಸಂದಾಯವಾಗಲಿದೆ ಎಂದು ನೀವು ಕಾಯುತ್ತಿದ್ದೀರಾ ಹಾಗಿದ್ದರೆ ಚಿಂತೆ ಬಿಡಿ. ಈ ಲೇಖನದಲ್ಲಿ ಅನ್ನಭಾಗ್ಯ ಹಣ ಜಮಾ ಆಗಿರುವ ಬಗ್ಗೆ ಮಾಹಿತಿ ನೀಡಿದ್ದೇವೆ ಓದಿ.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಅನ್ನಭಾಗ್ಯ ಯೋಜನೆಯು ಒಂದಾಗಿದ್ದು, ಈ ಯೋಜನೆಯಡಿಯಲ್ಲಿ ಸರ್ಕಾರವು ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಪ್ರತಿ ತಿಂಗಳು ಉಚಿತವಾಗಿ 5 ಕೆಜಿ ಅಕ್ಕಿಯನ್ನು ಮತ್ತು ಇನ್ನೂಳಿದ 5 ಕೆಜಿ ಬದಲಿಗೆ ಪ್ರತಿ ಸದಸ್ಯರಿಗೆ 170 ರೂ. ರಂತೆ ಹಣ ನೀಡುತ್ತಾ ಬಂದಿದೆ.

Anna Bhagya Amount DBT Status:

ಇತ್ತಿಚೇಗೆ ಸುದ್ದಿಗಾರರು ಅನ್ನಭಾಗ್ಯ, ಹಾಗೂ ಗೃಹಲಕ್ಷ್ಮಿ ಯೋಜನೆ ಹಣವು ಮೂರು ತಿಂಗಳಿನಿಂದ ಜನರಿಗೆ ಸಂದಾಯವಾಗಿಲ್ಲ ಯಾವಾಗ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು “ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಯಾವುದೇ ಯೋಜನೆಯನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಭಾಕಿ ಉಳಿದಿರುವ ಹಣವನ್ನು ಶೀಘ್ರವೇ ಫಲಾನುಭವಿಗಳ ಖಾತೆಗೆ ಪಾವತಿ ಮಾಡುವುದಾಗಿ ತಿಳಿಸಿದ್ದರು.

ಅದರಂತೆ ಸಿಎಂ ಸಿದ್ದರಾಮಯ್ಯನವರ ಸೂಚನೆಯ ಮೇರೆಗೆ 19-02-2024 ರಂದು ಅನ್ನಭಾಗ್ಯ ಯೋಜನೆಯ ಹಣವನ್ನು ಅರ್ಹ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಿದ್ದಾರೆ.

ಜಿಲ್ಲಾವಾರು ಹಂತ ಹಂತವಾಗಿ ಅನ್ನಭಾಗ್ಯ ಅಕ್ಕಿ ಹಣವನ್ನು ಜಮಾ ಮಾಡಲಾಗುತ್ತಿದ್ದು, ರೇಷನ್ ಕಾರ್ಡ್ ಫಲಾನುಭವಿಗಳಿಗೆ ಒಂದು ತಿಂಗಳ ಹಣ ಸಂದಾಯ ಮಾಡಿದ್ದಾರೆ. ಇನ್ನೂಳಿದ ತಿಂಗಳುಗಳ ಹಣವನ್ನು ಶೀಘ್ರದಲ್ಲೇ ಜಮಾ ಮಾಡುವ ಸಾಧ್ಯತೆ ಇದೆ.

ನಿಮ್ಮ ಬ್ಯಾಂಕ್ ಖಾತೆಗೂ‌ ಹಣ ಜಮಾ ಆಗಿದೆಯಾ ಎಂಬುದನ್ನು ತಿಳಿದಕೊಳ್ಳಲು Anna Bhagya Amount DBT Status ಚೆಕ್ ಮಾಡಿಕೊಳ್ಳಬಹುದು.

ಸರ್ಕಾರ ಇತರೆ ಯೋಜನೆಗಳು:

PM ಕಿಸಾನ್ ಯೋಜನೆಯ 19 ನೇ ಕಂತಿಹ ಹಣ ನಾಳೆ ಬಿಡುಗಡೆ

ಗೃಹಲಕ್ಷ್ಮೀ ಯೋಜನೆಯ ಮೂರು ತಿಂಗಳ 6000 ಹಣ ಶೀಘ್ರದಲ್ಲೇ ಬಿಡುಗಡೆ: ಸಚಿವೆ ಹೆಬ್ಬಾಳ್ಕರ್

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್

Telegram Group Join Now
WhatsApp Group Join Now

Leave a Comment

Join Group

error: Content is protected !!