Anna Bhagya DBT: ಅನ್ನಭಾಗ್ಯ ಯೋಜನೆಯ DBT ಹಣ ಜಮಾ ಆಗಿದೆ; ನಿಮಗೂ ಹಣ ಜಮಾ ಆಯ್ತಾ ಚೆಕ್‌ ಮಾಡಿ

Follow Us

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಕರ್ನಾಟಕ ಸರ್ಕಾರದಿಂದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಗುಡ್ ನ್ಯೂಸ್, ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ (Anna Bhagya DBT) ನಿಮಗೆ ಸಂದಾಯವಾಗಿಲ್ಲವೇ..? ಯಾವಾಗ ನಿಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗಲಿದೆ ಎಂದು ಕಾಯುತ್ತಿದ್ದೀರಾ..? ಹಾಗಿದ್ದರೆ ಚಿಂತೆ ಬಿಡಿ ಈ ಲೇಖನದಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಜಮಾ ಆಗಿರುವ ಕುರಿತು ಮಾಹಿತಿ ನೀಡಲಾಗಿದೆ ಓದಿರಿ.

ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವವರಿಗೆ ರೇಷನ್ ಕಾರ್ಡ್ ಅನ್ನು ನೀಡುತ್ತದೆ. ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬಗಳಿಗೆ ಉಚಿತವಾಗಿ ಪಡಿತರವನ್ನು ನೀಡುತ್ತಾರೆ. ಇದರಿಂದ ಸಾಕಷ್ಟು ಜನರಿಗೆ ಉಪಯೋಗವಾಗಿದೆ.

Anna Bhagya DBT Amount Credited:

ಅನ್ನಭಾಗ್ಯ ಯೋಜನೆಯಡಿಯಲ್ಲಿ BPL ಕಾರ್ಡ್‌ ಮತ್ತು ಅಂತ್ಯೋದಯ ರೇಷನ್‌ ಕಾರ್ಡ್‌ ಹೊಂದಿರುವ ಫಲಾನುಭವಿಗಳ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ 10 Kg ಅಕ್ಕಿಯನ್ನು ನೀಡಲು ಸರ್ಕಾರ ನಿರ್ಧರಿಸಿತ್ತು ಆದರೆ ಹೆಚ್ಚುವರಿ ಅಕ್ಕಿ ಲಭ್ಯವಾಗದ ಕಾರಣ 5 Kg ಅಕ್ಕಿಯ ಬದಲಾಗಿ ಪ್ರತಿ ಕೆ.ಜಿ ಗೆ 34 ರೂಪಾಯಿ ಅಂತೆ ಪ್ರತಿಯೊಬ್ಬರಿಗೆ 170 ರೂ.‌ ಅಂತೆ ರೇಷನ್‌ ಕಾರ್ಡ್‌ ನಲ್ಲಿ ಮುಖ್ಯಸ್ಥರ ಬ್ಯಾಂಕ್‌ ಖಾತೆಗೆ ನೇರ ನಗದು ವರ್ಗಾವಣೆಯ (DBT) ಮೂಲಕ ಹಣ ವರ್ಗಾವಣೆ ಮಾಡುತ್ತಿದ್ದಾರೆ.

ಅನ್ನಭಾಗ್ಯ ಯೋಜನೆಯ ಹಣವನ್ನು‌ 04-03-2024 ರಂದು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ನಿಮ್ಮ ಖಾತೆಗೂ ಹಣ ಸಂದಾಯವಾಗಿದೆಯಾ ಎಂಬುದನ್ನು DBT Status ಚೆಕ್ ಮಾಡಿಕೊಳ್ಳಬಹುದು.

ಸರ್ಕಾರ ಇತರೆ ಯೋಜನೆಗಳು:

ಗೃಹಲಕ್ಷ್ಮೀ ಯೋಜನೆಯ 2,000 ರೂ. ಜಮಾ

PM Kisan DBT: PM ಕಿಸಾನ್ ಯೋಜನೆಯ 2,000 ರೂ. ಹಣ ಬಿಡುಗಡೆ

Today Gold Rate: ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ ಗಮನಿಸಿ..?

Telegram Group Join Now
WhatsApp Group Join Now

Leave a Comment

Join Group

error: Content is protected !!