ಭಾರತೀಯ ಸೇನೆಯಲ್ಲಿ ಉದ್ಯೋಗ ಮಾಡಲು ಬಯಸುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶ. ಭಾರತೀಯ ಸೇನೆಯಲ್ಲಿ ಖಾಲಿ ಇರುವ MTS (Safaiwala), MTS (Messenger), Mess Waiter, Barber, Washer Man, Masalchi, Cook ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು (Army HQ 22 MCG Recruitment 2023) ಪ್ರಕಟಿಸಲಾಗಿದೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
Army HQ 22 MCG Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತೀಯ ಸೇನೆ
ವೇತನ ಶ್ರೇಣಿ: 18,000 ರಿಂದ 63,200 ರೂ.
ಉದ್ಯೋಗ ಸ್ಥಳ: All India
ಅರ್ಜಿ ಸಲ್ಲಿಕೆ ಆರಂಭ: 09-02-2023
ವೇತನ ಶ್ರೇಣಿ:
MTS (Safaiwala)- 18,000 ರಿಂದ 56,900 ರೂ
MTS (Messenger)- 18,000 ರಿಂದ 56,900 ರೂ
Mess Waiter- 18,000 ರಿಂದ 56,900 ರೂ
Barber- 18,000 ರಿಂದ 56,900 ರೂ
Washer Man- 18,000 ರಿಂದ 56,900 ರೂ
Masalchi- 18,000 ರಿಂದ 56,900 ರೂ
Cook- 19,990 ರಿಂದ 63,200 ರೂ
ಶೈಕ್ಷಣಿಕ ಅರ್ಹತೆ:
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 10 ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು.
Army HQ 22 MCG Recruitment 2023 ಹುದ್ದೆಗಳ ವಿವರ:
- MTS (Safaiwala)- 28
- MTS (Messenger)- 3
- Mess Waiter- 22
- Barber- 9
- Washer Man- 11
- Masalchi- 11
- Cook- 51
ವಯೋಮಿತಿ:
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ಮೀರಿರಬಾರದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆಯ ಆರಂಭ ದಿನಾಂಕ: 09-02-2023
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 02-03-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: indianarmy.nic.in
3 thoughts on “ಭಾರತೀಯ ಸೇನೆ ನೇಮಕಾತಿ, ಬೇಗ ಅರ್ಜಿ ಸಲ್ಲಿಸಿ | Army HQ 22 MCG Recruitment 2023 Apply”