ಸೇನೆಯಲ್ಲಿನ Group-C ಹುದ್ದೆಗಳ ನೇಮಕಾತಿ | Army Recruitment 2023 For Group C Posts

Telegram Group Join Now
WhatsApp Group Join Now

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಬಯಸುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣವಕಾಶ. ಭಾರತೀಯ ಸೇನೆಯಲ್ಲಿ ಖಾಲಿ ಇರುವ Group-C ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ (Army Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಅರ್ಥೈಸಿಕೊಂಡು ನಂತರ ಅರ್ಜಿ ಸಲ್ಲಿಸಿ.

ಅಗ್ನಿವೀರ್ ಹುದ್ದೆಗಳ ನೇಮಕಾತಿ 2023

ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಹೊಸ ಅಧಿಸೂಚನೆ 2023

BSF ಕಾನ್ಸ್‌ಟೇಬಲ್, ಸಬ್ ಇನ್ಸ್ಪೆಕ್ಟರ್ ನೇಮಕಾತಿ

Army Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತೀಯ ಸೇನೆ
ಒಟ್ಟು ಹುದ್ದೆಗಳು: 93 ಹುದ್ದೆಗಳು
ಉದ್ಯೋಗ ಸ್ಥಳ: All India
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-03-2023

ಶೈಕ್ಷಣಿಕ ಅರ್ಹತೆ:
ಭಾರತೀಯ ಸೇನಾ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:

ಹುದ್ದೆಗಳ ಹೆಸರುಹುದ್ದೆಗಳ ಸಂಖ್ಯೆ
MTS (Safaiwala)22
Washerman8
Mess Waiter13
Masalchi8
Cook34
Barber8

ವಯೋಮಿತಿ:
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು.

ಆಯ್ಕ ವಿಧಾನ:
ದೈಹಿಕ ಮಾಪನ ಪರೀಕ್ಷೆ (PMT) & Physical Efficiency Test (PET)
ಲಿಖಿತ ಪರೀಕ್ಷೆ
Document Verification
Medical Examination

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-03-2023

Army Recruitment 2023 ಪ್ರಮುಖ ಲಿಂಕ್ ಗಳು:

ಅಧಿಸೂಚನೆ: Download
ಅಧಿಕೃತ ವೆಬ್‌ಸೈಟ್:‌ indianarmy.nic.in

ಬೇಕಾಗುವ ದಾಖಲೆಗಳು

 • Matriculation /10th Pass Certificate
 • Birth Certificate
 • Caste Certificate (wherever applicable)
 • Educational Qualification Certificate
 • Eligibility Certificate for EWS Candidates.
 • Two self addressed envelopes affixed Rs 5/- postal stamp
 • Two latest passport size photographs
 • NOC from present employer (if the applicant is already a Government Servant)

(Candidates must carry the Originals of all the above documents while appearing for written Examination for verification)

ಅರ್ಜಿ ಸಲ್ಲಿಸುವ ವಿಧಾನ:

 • Army Recruitment 2023 ಅಧಿಸೂಚನೆ 2023 ರ ಅರ್ಹತೆಯನ್ನು ಪರಿಶೀಲಿಸಿ
 • ಕೆಳಗೆ ಲಗತ್ತಿಸಲಾದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ
 • ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿ
 • ಅರ್ಜಿ ನಮೂನೆಯನ್ನು ಸಂಬಂಧಿತ ದಾಖಲೆಗಳೊಂದಿಗೆ “HQ 21 Movement Control Group, PIN-900106” ಈ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಕಳುಹಿಸಿ.

General Conditions :
(a) Appointments are initially on a temporary basis.
(b) Department reserves the right to postpone / cancel/ suspend/terminate the entire recruitment process without any prior notice / assigning any reason at any stage. No correspondence would be entertained in this regard.

Telegram Group Join Now
WhatsApp Group Join Now