ಕೃಷಿ ಇಲಾಖೆ ನೇಮಕಾತಿ 2023 | ASRB Recruitment 2023 Notification

Telegram Group Join Now
WhatsApp Group Join Now

ಎಚ್ಚರಿಕೆ: ನಾವು ಬರೆದ ಕಂಟೆಂಟ್‌ ಮತ್ತು ನಾವು Create ಮಾಡಿದ Image ಗಳು ನಮ್ಮ Copyright ವ್ಯಾಪ್ತಿಗೆ ಒಳಪಟ್ಟಿರುತ್ತವೆ. ನಮ್ಮ ಒಪ್ಪಿಗೆ ಇಲ್ಲದೆ ನಮ್ಮ ಕಂಟೆಂಟ್‌ ಕದ್ದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ನಮ್ಮ ಕಂಟೆಂಟ್‌ ಕದ್ದಿರುವುದು ಈಗಾಗಲೇ ನಮ್ಮ ಗಮನಕ್ಕೆ ಬಂದಿದ್ದು ಅಂತವರು ಕೂಡಲೇ ಡಿಲೀಟ್‌ ಮಾಡಿ.

ಕೃಷಿ ವಿಜ್ಞಾನಿ ನೇಮಕಾತಿ ಮಂಡಳಿ (ASRB) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (ASRB Recruitment 2023) ಯನ್ನು ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಾಣಿಜ್ಯ ತೆರಿಗೆ ಇಲಾಖೆ ನೇಮಕಾತಿ 2023

ASRB Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕೃಷಿ ವಿಜ್ಞಾನಿ ನೇಮಕಾತಿ ಮಂಡಳಿ (ASRB)
ವೇತನ ಶ್ರೇಣಿ: 57,700 ರಿಂದ 1,82,400 ರೂ‌.
ಹುದ್ದೆಗಳ ಸಂಖ್ಯೆ: 260
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಕೃಷಿ ವಿಜ್ಞಾನಿ ನೇಮಕಾತಿ ಮಂಡಳಿ (ASRB) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Ph.D ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
Scientist – 57,700 ರಿಂದ 1,82,400 ರೂ‌.

ವಯೋಮಿತಿ:
ಕೃಷಿ ವಿಜ್ಞಾನಿ ನೇಮಕಾತಿ ಮಂಡಳಿ (ASRB) (ASRB) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
UR/EWS/OBC ಅಭ್ಯರ್ಥಿಗಳಿಗೆ: 800 ರೂ.
ಪಾವತಿಸುವ ವಿಧಾನ: ಆನ್‌ಲೈನ್

ASRB Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05-07-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 26-07-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: asrb.org.in

Telegram Group Join Now
WhatsApp Group Join Now

Leave a Comment