ASRB ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ | ASRB Recruitment 2023 Apply Online

Telegram Group Join Now
WhatsApp Group Join Now

ಅಗ್ರಿಕಲ್ಚರಲ್ ಸೈಂಟಿಸ್ಟ್ ನೇಮಕಾತಿ ಮಂಡಳಿ (ASRB) ನಲ್ಲಿ‌ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (ASRB Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಗ್ರಾಮೀಣ ವಿದ್ಯುದೀಕರಣ ನಿಗಮ ನೇಮಕಾತಿ 2023

12 ಪಾಸ್‌ ಆದವರಿಗೆ KPSC ಯಿಂದ ನೇಮಕಾತಿ

ಗ್ರಾಮೀಣಾಭಿವೃದ್ಧಿ ಇಲಾಖೆ ನೇಮಕಾತಿ 2023

ASRB Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಅಗ್ರಿಕಲ್ಚರಲ್ ಸೈಂಟಿಸ್ಟ್ ನೇಮಕಾತಿ ಮಂಡಳಿ (ASRB)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಅಗ್ರಿಕಲ್ಚರಲ್ ಸೈಂಟಿಸ್ಟ್ ನೇಮಕಾತಿ ಮಂಡಳಿ (ASRB) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಕೃಷಿ/ಕಂಪ್ಯೂಟರ್ ಸೈನ್ಸ್/ಎಲೆಕ್ಟ್ರಿಕಲ್/ ಸಿವಿಲ್/ ಟೆಕ್ಸ್‌ಟೈಲ್/ ಕೆಮಿಕಲ್/ ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್/ ಇನ್‌ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
ವಿಷಯ ತಜ್ಞ – 163
ಹಿರಿಯ ತಾಂತ್ರಿಕ ಅಧಿಕಾರಿ – 32

ವಯೋಮಿತಿ:
ಅಗ್ರಿಕಲ್ಚರಲ್ ಸೈಂಟಿಸ್ಟ್ ನೇಮಕಾತಿ ಮಂಡಳಿ (ASRB) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
UR/ EWS/ OBC ಅಭ್ಯರ್ಥಿಗಳಿಗೆ: 500 ರೂ.
SC/ ST/ PWBD/ ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಪಾವತಿ ವಿಧಾನ: ಆನ್‌ಲೈನ್

ASRB Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ಅಧಿಸೂಚನೆ: asrb.org.in

Telegram Group Join Now
WhatsApp Group Join Now

Leave a Comment