ASRB ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ | ASRB Scientist Recruitment 2023 Apply Online

Telegram Group Join Now
WhatsApp Group Join Now

ಕೃಷಿ ವಿಜ್ಞಾನಿ ನೇಮಕಾತಿ ಮಂಡಳಿ (ASRB) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (ASRB Scientist Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

7th ಪಾಸಾದವರಿಗೆ ವಿಧಾನ ಸಭೆ ಸಚಿವಾಲಯದಲ್ಲಿ ಉದ್ಯೋಗ

10th Pass ಆದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ

ASRB Scientist Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕೃಷಿ ವಿಜ್ಞಾನಿ ನೇಮಕಾತಿ ಮಂಡಳಿ (ASRB)
ವೇತನ ಶ್ರೇಣಿ: 1,31,400 ರಿಂದ 2,18,200 ರೂ.
ಹುದ್ದೆಗಳ ಸಂಖ್ಯೆ: 368
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಪ್ರಧಾನ ವಿಜ್ಞಾನಿ – ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿ, ಪಿಎಚ್‌ಡಿ
ಹಿರಿಯ ವಿಜ್ಞಾನಿ – ಪಿಎಚ್.ಡಿ

ಹುದ್ದೆಗಳ ವಿವರ:
ಪ್ರಧಾನ ವಿಜ್ಞಾನಿ – 80
ಹಿರಿಯ ವಿಜ್ಞಾನಿ – 288

ವೇತನ ಶ್ರೇಣಿ:
ಪ್ರಧಾನ ವಿಜ್ಞಾನಿ – 1,44,200 ರಿಂದ 2,18,200 ರೂ.
ಹಿರಿಯ ವಿಜ್ಞಾನಿ – 1,31,400 ರಿಂದ 2,17,100 ರೂ.

ವಯೋಮಿತಿ:
ಪ್ರಧಾನ ವಿಜ್ಞಾನಿ – ಗರಿಷ್ಠ 52 ವರ್ಷ
ಹಿರಿಯ ವಿಜ್ಞಾನಿ – ಗರಿಷ್ಠ 47 ವರ್ಷ

ಅರ್ಜಿ ಶುಲ್ಕ:
SC/ST/ದಿವ್ಯಾಂಗ್/ಮಹಿಳಾ ಅಭ್ಯರ್ಥಿಗಳು: ಶುಲ್ಕ ಇಲ್ಲ
ಇತರೆ ಎಲ್ಲಾ ಅಭ್ಯರ್ಥಿಗಳಿಗೆ:1500 ರೂ.
ಪಾವತಿಸುವ ವಿಧಾನ: ಆನ್‌ಲೈನ್

ASRB Scientist Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08-09-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: asrb.org.in

Telegram Group Join Now
WhatsApp Group Join Now

Leave a Comment