ಅಸ್ಸಾಂ ರೈಫಲ್ಸ್ ನಲ್ಲಿ ಖಾಲಿ ಇರುವ ಟೆಕ್ನಿಕಲ್ ಹಾಗೂ ಟ್ರೇಡ್ಸ್ ಮ್ಯಾನ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ (Assam Rifles Recruitment 2023) ಯನ್ನು ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
Assam Rifles Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಅಸ್ಸಾಂ ರೈಫಲ್ಸ್
ಹುದ್ದೆಗಳ ಸಂಖ್ಯೆ: 616 ಹುದ್ದೆಗಳು
ವೇತನ ಶ್ರೇಣಿ: ಅಧಿಸೂಚನೆಯಲ್ಲಿ ನಮೂದಿಸಿದಂತೆ.
ಉದ್ಯೋಗ ಸ್ಥಳ: All India
ಅರ್ಜಿ ಸಲ್ಲಿಕೆ ಆರಂಭ: 17-02-2023
ವಿದ್ಯಾರ್ಹತೆ:
ಅಸ್ಸಾಂ ರೈಫಲ್ಸ್ ಅಧಿಸೂಚನೆಯ ಪ್ರಕಾರ ವಿದ್ಯಾರ್ಹತೆಯು 10 ನೇ ತರಬೇತಿ, ದ್ವಿತೀಯ ಪಿಯುಸಿ, ಡಿಪ್ಲೊಮಾ, ಪದವಿ.
ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು. ವಯೋಮಿತಿ ಸಡಿಲಿಕೆ ಇರುತ್ತದೆ.
ವೇತನ ಶ್ರೇಣಿ:
ಹುದ್ದೆಗಳಿಗೆ ಅನುಸಾರ ಅಧಿಸೂಚನೆಯಲ್ಲಿ ನಮೂದಿಸಿದಂತೆ.
ಆಯ್ಕ ವಿಧಾನ:
Physical Measurement Test (PMT)
Physical Efficiency Test (PET)
Skill Test/ Trade Test
Written Exam
Document Verification
Medical Examination
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17-02-2023
ಅರ್ಜಿ ಸಲ್ಲಕೆ ಕೊನೆಯ ದಿನಾಂಕ: 19-03-2023
Assam Rifles Recruitment 2023 ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: www.assamrifles.gov.in
ಈ ಉದ್ಯೋಗ ಮಾಹಿತಿಗಳನ್ನು ಓದಿ
3 thoughts on “ಅಸ್ಸಾಂ ರೈಫಲ್ಸ್ ನೇಮಕಾತಿ 2023, ಬೇಗ ಅರ್ಜಿ ಸಲ್ಲಿಸಿ | Assam Rifles Recruitment 2023 Form Apply Online”