ಬಿ.ಇಡಿ ಸೀಟು ಹಂಚಿಕೆಯ ಮೊದಲ ಪಟ್ಟಿ | B.ed Selection List 2023-24 Download From www.schooleducation.kar.nic.in

Telegram Group Join Now
WhatsApp Group Join Now

2023-24ನೇ ಸಾಲಿನ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಸೀಟು ಹಂಚಿಕೆಯ ಮೊದಲ ಪಟ್ಟಿ (B.ed Selection List 2023-24) ಯನ್ನು ದಿನಾಂಕ 28-12-2023 ರಂದು ಅಪರಾಹ್ನ ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ.

ಸೀಟು ಹಂಚಿಕೆಯಾದ ಅಭ್ಯರ್ಥಿಗಳು Online ನಲ್ಲಿ ಚಲನ್ ಡೌನ್‌ಲೋಡ್ ಮಾಡಿಕೊಂಡು ದಾಖಲಾತಿ ಶುಲ್ಕವನ್ನು SBI ಬ್ಯಾಂಕಿನಲ್ಲಿ ಪಾವತಿಸಿ ದಿನಾಂಕ: 30-12-2023 ರಿಂದ 03-01-2024 ರ ಒಳಗಾಗಿ ಚಲನ್ ಪ್ರತಿಯನ್ನು ಸಂಬಂಧಿಸಿದ ನೋಡಲ್ ಸೆಂಟರ್‌ನಲ್ಲಿ ಸಲ್ಲಿಸಿ ಪ್ರವೇಶಾತಿ ಪತ್ರವನ್ನು (Admission Slip) ಪಡೆಯಬಹುದು.

B.ed Selection List 2023-24

ಸೀಟು ಹಂಚಿಕೆಯ ಮೊದಲ ಪಟ್ಟಿಯನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳಬಹುದು. www.schooleducation.karnataka.gov.in

ವಿ.ಸೂ : ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಮಾಹಿತಿ ನೀಡಲಾಗುವುದಿಲ್ಲ ಎಂದು ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ.

ಇತರೆ ಮಾಹಿತಿಗಳನ್ನು ಓದಿ

ಸರ್ಕಾರದಿಂದ ವಿದ್ಯಾರ್ಥಿಗಳಿಗೆ 35,000 ರೂ. ಪ್ರೋತ್ಸಾಹಧನ

ಅನ್ನಭಾಗ್ಯ ಯೋಜನೆಯ DBT Status Check ಮಾಡಿ

ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ 2023, ಆನ್‌ಲೈನ್‌ ಅರ್ಜಿ ಆಹ್ವಾನ

Telegram Group Join Now
WhatsApp Group Join Now

Leave a Comment

error: Content is protected !!