ಬೆಂಗಳೂರು ವಿವಿ ನೇಮಕಾತಿ 2023 | Bangalore University Recruitment 2023

Telegram Group Join Now
WhatsApp Group Join Now

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (Bangalore University Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ  ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಉದ್ಯೋಗವಕಾಶ

ಅಂಚೆ ಬ್ಯಾಂಕ್ ನೇಮಕಾತಿ 2023

EIL ನಲ್ಲಿ‌ ಉದ್ಯೋಗವಕಾಶ

IIFCL ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

Bangalore University Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಬೆಂಗಳೂರು ವಿಶ್ವವಿದ್ಯಾಲಯ
ಉದ್ಯೋಗ ಸ್ಥಳ: ಬೆಂಗಳೂರು
ವೇತನ ಶ್ರೇಣಿ: ಅಧಿಸೂಚನೆ ಪ್ರಕಾರ

ಶೈಕ್ಷಣಿಕ ಅರ್ಹತೆ:
ಬೆಂಗಳೂರು ವಿಶ್ವವಿದ್ಯಾಲಯ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, M.Sc ಪದವಿ ಪಡೆದಿರಬೇಕು.

ವೇತನ ಶ್ರೇಣಿ:
ಬೆಂಗಳೂರು ವಿಶ್ವವಿದ್ಯಾಲಯ ಅಧಿಸೂಚನೆ ನಿಯಮಗಳ ಪ್ರಕಾರ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ 06-03-2023 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.

Bangalore University Recruitment 2023 ಪ್ರಮುಖ ದಿನಾಂಕಗಳು
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 26-02-2023
ಇ ಮೇಲ್ ಕಳುಹಿಸುವ ಕೊನೆಯ ದಿನಾಂಕ: 06-03-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಪಿಡಿಎಫ್: ಡೌನ್’ಲೋಡ್
ಅಧಿಕೃತ ವೆಬ್‌ಸೈಟ್: bangaloreuniversity.ac.in

Telegram Group Join Now
WhatsApp Group Join Now

Leave a Comment