ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೇಮಕಾತಿ | BCWD Karnataka Recruitment 2023

Telegram Group Join Now
WhatsApp Group Join Now

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ‌ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕ ಸೇವಾ ಆಯೋಗವು ಅಧಿಸೂಚನೆ (BCWD Karnataka Recruitment 2023) ಯ ಮಾಹಿತಿಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಕರ್ನಾಟಕ ಆಹಾರ ಇಲಾಖೆ ನೇಮಕಾತಿ 2023

ಪಿಯುಸಿ ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ

FDA ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ

ಕೃಷಿ ಇಲಾಖೆ ಭರ್ಜರಿ ನೇಮಕಾತಿ 2023

BCWD Karnataka Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ
ವೇತನ ಶ್ರೇಣಿ: 43,100 ರಿಂದ 83,900 ರೂ.
ಹುದ್ದೆಗಳ ಸಂಖ್ಯೆ: 21+19
ಉದ್ಯೋಗ ಸ್ಥಳ: ಕರ್ನಾಟಕ

ಶೈಕ್ಷಣಿಕ ಅರ್ಹತೆ:
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು – ಪದವಿ

ವೇತನ ಶ್ರೇಣಿ:
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು – 43,100 ರಿಂದ 83,900 ರೂ.

ವಯೋಮಿತಿ:
ಕರ್ನಾಟಕ ಲೋಕ ಸೇವಾ ಆಯೋಗ ಅಧಿಸೂಚನೆ ನಿಯಮಗಳ ಪ್ರಕಾರ.

BCWD Karnataka Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ: Update Soon
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: Update Soon

ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಮಾಹಿತಿ: ಡೌನ್‌ಲೋಡ್
ಅಧಿಸೂಚನೆ: (ಶೀಘ್ರವೇ ಪ್ರಕಟವಾಗಲಿದೆ)
ಅಧಿಕೃತ ವೆಬ್‌ಸೈಟ್‌: kpsc.kar.nic.in

Telegram Group Join Now
WhatsApp Group Join Now

Leave a Comment