BDL ನೇಮಕಾತಿ 2023, ಅರ್ಜಿ ಸಲ್ಲಿಸಿ | BDL Recruitment 2023 Apply Online

Telegram Group Join Now
WhatsApp Group Join Now

ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BDL Recruitment 2023) ಯನ್ನು ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

NLSIU ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

ಶಾಲಾ ಶಿಕ್ಷಕರ ಭರ್ಜರಿ ನೇಮಕಾತಿ 2023

ವಾಣಿಜ್ಯ ತೆರಿಗೆ ಇಲಾಖೆ ನೇಮಕಾತಿ 2023

ಕೃಷಿ ಇಲಾಖೆ ನೇಮಕಾತಿ 2023

BDL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL)
ವೇತನ ಶ್ರೇಣಿ: 30,000 ರಿಂದ 39,000 ರೂ.
ಹುದ್ದೆಗಳ ಸಂಖ್ಯೆ: 100
ಉದ್ಯೋಗ ಸ್ಥಳ: ಮುಂಬೈ , ಬೆಂಗಳೂರು, ಕೊಚ್ಚಿ, ವಿಶಾಖಪಟ್ಟಣಂ

ಶೈಕ್ಷಣಿಕ ಅರ್ಹತೆ:
ಪ್ರಾಜೆಕ್ಟ್ ಆಫೀಸರ್ – CA, ICWA, MBA , MSW, ಸ್ನಾತಕೋತ್ತರ ಪದವಿ
ಪ್ರಾಜೆಕ್ಟ್ ಇಂಜಿನಿಯರ್: ಪದವಿ, BE, B.Tech, B.Sc, ME,‌ M.Tech, M.Sc

ಹುದ್ದೆಗಳ ವಿವರ:
ಯೋಜನಾ ಅಧಿಕಾರಿ – 11
ಪ್ರಾಜೆಕ್ಟ್ ಇಂಜಿನಿಯರ್ – 89

ವಯೋಮಿತಿ:
ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 28 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD (UR) ಅಭ್ಯರ್ಥಿಗಳಿಗೆ: 05 ವರ್ಷ
PwBD (OBC-NCL) ಅಭ್ಯರ್ಥಿಗಳಿಗೆ: 08 ವರ್ಷ
PwBD (SC/ST) ಅಭ್ಯರ್ಥಿಗಳಿಗೆ: 10 ವರ್ಷ

BDL Recruitment 2023 Apply Online

ಅರ್ಜಿ ಶುಲ್ಕ:
SC/ST/PwBD/Ex-SM ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
UR/OBC (NCL)/EWS ಅಭ್ಯರ್ಥಿಗಳಿಗೆ: 300 ರೂ.
ಪಾವತಿಸುವ ವಿಧಾನ: ಆನ್‌ಲೈನ್

BDL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24-05-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 23-06-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: bdl-india.in

Telegram Group Join Now
WhatsApp Group Join Now

Leave a Comment