BECIL ನೇಮಕಾತಿ 2023, ಅರ್ಜಿ ಸಲ್ಲಿಸಿ | BECIL Recruitment 2023 Notification

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (BECIL Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಮೆಟ್ರೋದಲ್ಲಿ ಫೈರ್‌ಮ್ಯಾನ್‌ ಹುದ್ದೆಗಳ ನೇಮಕಾತಿ

ಬೆಂಗಳೂರು ಮೆಟ್ರೋ ಭರ್ಜರಿ ನೇಮಕಾತಿ 2023

BECIL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL)
ವೇತನ ಶ್ರೇಣಿ: 18,499 ರಿಂದ 50,000 ರೂ.
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
E-Tendering Professional – B.E or B.Tech, Graduation, MBA
Finance Facilitation ProfessionalI – CWA, B.Com, Graduation, MBA
Office Attendant – 10th

ಹುದ್ದೆಗಳ ವಿವರ:
E-Tendering Professional – 11
Finance Facilitation Professional – 12
Office Attendant – 5

ವೇತನ ಶ್ರೇಣಿ:
E-Tendering Professional – 50,000 ರೂ.
Finance Facilitation Professional – 50,000 ರೂ.
Office Attendant – 18,499 ರೂ.

ವಯೋಮಿತಿ:
E-Tendering Professional – 50‌ ವರ್ಷ ಮೀರಿರಬಾರದು.
Finance Facilitation Professional – 50 ವರ್ಷ ಮೀರಿರಬಾರದು
Office Attendant – 21 ವರ್ಷ ಮೀರಿರಬಾರದು

ಅರ್ಜಿ ಶುಲ್ಕ:
SC/ST/EWS/PH ಅಭ್ಯರ್ಥಿಗಳಿಗೆ -531 ರೂ
ಸಾಮಾನ್ಯ/OBC/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳಿಗೆ – 885 ರೂ
ಪಾವತಿ ವಿಧಾನ: ಆನ್‌ಲೈನ್

BECIL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 09-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 24-03-2023

ಪ್ರಮುಖ ಲಿಂಕ್‌ಗಳು
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್‌ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: becil.com

Leave a Comment