ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2023 | BEL Recruitment 2023 Apply Online

Telegram Group Join Now
WhatsApp Group Join Now

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ‌ ಖಾಲಿ ಇರುವ‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (BEL Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

10th, 12th ಆದವರಿಗೆ ಜಿಲ್ಲಾ ಕೋರ್ಟ್‌ನಲ್ಲಿ ಉದ್ಯೋಗ

ಕೆನರಾ ಬ್ಯಾಂಕ್‌ ಹೊಸ ನೇಮಕಾತಿ 2023

BEL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಉದ್ಯೋಗ ಸ್ಥಳ: All India
ಹುದ್ದೆಗಳು ಸಂಖ್ಯೆ: 428
ವೇತನ ಶ್ರೇಣಿ: 30,000 ರಿಂದ 55,000 ರೂ

ಶೈಕ್ಷಣಿಕ ಅರ್ಹತೆ:
Project Engineer-I –  B.Sc, B.E or B.Tech
Trainee Engineer-I – B.Sc, B.E or B.Tech

ಹುದ್ದೆಗಳ ವಿವರ:
Project Engineer-I – 327
Trainee Engineer-I – 101

ವೇತನ ಶ್ರೇಣಿ:
Project Engineer-I – 40,000 ರಿಂದ 55,000 ರೂ.
Trainee Engineer-I – 30,000 ರಿಂದ 40,000 ರೂ.

ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
Project Engineer-I:
ಸಾಮಾನ್ಯ ವರ್ಗ,EWS/OBC ಅಭ್ಯರ್ಥಿಗಳಿಗೆ – 400 ರೂ.
Trainee Engineer-I:
ಸಾಮಾನ್ಯ ವರ್ಗ,EWS/OBC ಅಭ್ಯರ್ಥಿಗಳಿಗೆ – 150 ರೂ.
ಪಾವತಿಸುವ ವಿಧಾನ: ಆನ್’ಲೈನ್

BEL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03-05-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 18-05-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: bel-india.in

Telegram Group Join Now
WhatsApp Group Join Now

Leave a Comment