BEL ನಲ್ಲಿ ಉದ್ಯೋಗವಕಾಶ, ಗಮನಿಸಿ | BEL Recruitment 2023

Telegram Group Join Now
WhatsApp Group Join Now

ಎಚ್ಚರಿಕೆ: ನಾವು ಬರೆದ ಕಂಟೆಂಟ್‌ ಮತ್ತು ನಾವು Create ಮಾಡಿದ Image ಗಳು ನಮ್ಮ Copyright ವ್ಯಾಪ್ತಿಗೆ ಒಳಪಟ್ಟಿರುತ್ತವೆ. ನಮ್ಮ ಒಪ್ಪಿಗೆ ಇಲ್ಲದೆ ನಮ್ಮ ಕಂಟೆಂಟ್‌ ಕದ್ದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ನಮ್ಮ ಕಂಟೆಂಟ್‌ ಕದ್ದಿರುವುದು ಈಗಾಗಲೇ ನಮ್ಮ ಗಮನಕ್ಕೆ ಬಂದಿದ್ದು ಅಂತವರು ಕೂಡಲೇ ಡಿಲೀಟ್‌ ಮಾಡಿ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಖಾಲಿ‌ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BEL Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

KEA ಹೊಸ ನೇಮಕಾತಿ 2023

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ನೇಮಕಾತಿ

ಗೃಹ ಲಕ್ಷ್ಮೀ ಯೋಜನೆ ಜಾರಿ, ಆನ್‌ಲೈನ್‌ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ ನೇಮಕಾತಿ, ವೇತನ 23,000 ರೂ.

BEL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
Stipend: 12,500 ರೂ.
ಹುದ್ದೆಗಳ ಸಂಖ್ಯೆ: ನಿರ್ದಿಷಪಡಿಸಿಲ್ಲಾ.
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, B.Com, BBA  ಪೂರ್ಣಗೊಳಿಸಿರಬೇಕು‌.

ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 25 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ: 05 ವರ್ಷ
OBC ಅಭ್ಯರ್ಥಿಗಳಿಗೆ: 03 ವರ್ಷ
PwD ಅಭ್ಯರ್ಥಿಗಳಿಗೆ:10 ವರ್ಷ

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 14-06-2023 01:30 PM ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: Centre for Learning & Development (CLD), Bharat Electronics Limited, Jalahalli Post, Bengaluru-560013

BEL Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 02-06-2023
ನೇರ ಸಂದರ್ಶನ ದಿನಾಂಕ: 14-06-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: bel-india.in

Telegram Group Join Now
WhatsApp Group Join Now

Leave a Comment