ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಹೊಸ ನೇಮಕಾತಿ 2023 | BEL Recruitment 2023 For 46 Posts Apply Online

Telegram Group Join Now
WhatsApp Group Join Now

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BEL Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

SSC MTS ನೇಮಕಾತಿ 2023, ಕನ್ನಡದಲ್ಲಿ ಪರೀಕ್ಷೆ

ಅಸ್ಸಾಂ ರೈಫಲ್ಸ್ ನೇಮಕಾತಿ 2023

ಕ್ಲರ್ಕ್ ಹುದ್ದೆಗಳ ನೇಮಕಾತಿ 2023

KEA ನೇಮಕಾತಿ 2023

BEL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ವೇತನ ಶ್ರೇಣಿ: 40,000 ರಿಂದ 55,000 ರೂ.
ಹುದ್ದೆಗಳ ಸಂಖ್ಯೆ: 46
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್/ಎಲೆಕ್ಟ್ರಾನಿಕ್ಸ್ ಟೆಲಿಕಮ್ಯೂನಿಕೇಶನ್/ ಕಮ್ಯೂನಿಕೇಶನ್ / ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯೂನಿಕೇಶನ್ / ಬಿ.ಇ, ಬಿ.ಟೆಕ್ / ಬಿ.ಎಸ್.ಸಿ. ಇಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
ಎನ್ ಎಸ್ (ಎಸ್ & ಎಸ್) ಗೆ ಯೋಜನಾ ಇಂಜಿನಿಯರ್-I – 18
ಎನ್ ಎಸ್ (ಎಸ್ & ಎಸ್) ಯೋಜನಾ ಇಂಜಿನಿಯರ್-I – 28

ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಅಧಿಸೂಚನೆ ಪ್ರಕಾರ.

ವೇತನ ಶ್ರೇಣಿ:
ಎನ್ ಎಸ್ (ಎಸ್ & ಎಸ್) ಗೆ ಯೋಜನಾ ಇಂಜಿನಿಯರ್-I – 40,000 ರಿಂದ 55,000 ರೂ.

BEL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 12-07-2023

ಪ್ರಮುಖ ಲಿಂಕ್ ಗಳು:
ಪ್ರಕಟಣೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: bel-india.in

Telegram Group Join Now
WhatsApp Group Join Now

Leave a Comment