TE ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ | BEL Recruitment 2023 For TE Posts

Telegram Group Join Now
WhatsApp Group Join Now

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ‌ ಖಾಲಿ ಇರುವ‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (BEL Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

HAL ನಲ್ಲಿ ಉದ್ಯೋಗವಕಾಶ, ಅರ್ಹರು ಗಮನಿಸಿ

ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನೇಮಕಾತಿ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2023

ಸಿಟಿ ಯೂನಿಯನ್ ಬ್ಯಾಂಕ್ ನೇಮಕಾತಿ 2023

BEL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆಗಳು ಸಂಖ್ಯೆ: 43
ವೇತನ ಶ್ರೇಣಿ: 30,000 ರಿಂದ 40,000 ರೂ
ಉದ್ಯೋಗ ಸ್ಥಳ: ಕರ್ನಾಟಕ, ಒಡಿಶಾ, ಪಶ್ಚಿಮ ಬಂಗಾಳ, ಕೇರಳ.

ಶೈಕ್ಷಣಿಕ ಅರ್ಹತೆ:
Trainee Engineer-I For NS (S&CS): B.Sc, B.E or B.Tech
Trainee Engineer-I For NS (R&FCS): B.Sc, B.E or B.Tech

ಹುದ್ದೆಗಳ ವಿವರ:
Trainee Engineer-I For NS (S&CS) – 18
Trainee Engineer-I For NS (R&FCS) – 25

ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 28 ವರ್ಷ ಮೀರಿರಬಾರದು.

ವೇತನ ಶ್ರೇಣಿ:
Trainee Engineer-I For NS (S&CS) – 30,000 ರಿಂದ 40,000 ರೂ
Trainee Engineer-I For NS (R&FCS) – 30,000 ರಿಂದ 40,000 ರೂ

ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಸಾಮಾನ್ಯ ವರ್ಗ/OBC/ EWS ಅಭ್ಯರ್ಥಿಗಳಿಗೆ: 177 ರೂ.
ಪಾವತಿಸುವ ವಿಧಾನ: ಆನ್‌ಲೈನ್

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. Dy. Manager (HR/NS), Bharat Electronics Limited, Jalahalli Post, Bengaluru – 560013 ಇವರಿಗೆ 20-05-2023 ರ ಮೊದಲು ಕಳುಹಿಸಬೇಕು.

BEL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03-05-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-05-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್ ಸೈಟ್: bel-india.in

Telegram Group Join Now
WhatsApp Group Join Now

Leave a Comment