ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BEL Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
BEL Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ವೇತನ ಶ್ರೇಣಿ: 20,500 ರಿಂದ 79,000 ರೂ.
ಹುದ್ದೆಗಳ ಸಂಖ್ಯೆ: 12
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 43 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 3 ವರ್ಷ
SC, ST ಅಭ್ಯರ್ಥಿಗಳಿಗೆ: 5 ವರ್ಷ
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ DGM (HR/Central), Bharat Electronics Limited, Jalahalli Post, Bangalore-560013 ಇವರಿಗೆ 06-06-2023 ರ ಮೊದಲು ಕಳುಹಿಸಬೇಕು.
BEL Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 17-05-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-06-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ಅಧಿಸೂಚನೆ: bel-india.in