BEL ನಲ್ಲಿ ಭರ್ಜರಿ ನೇಮಕಾತಿ, ಅರ್ಹರು ಅರ್ಜಿ ಸಲ್ಲಿಸಿ | BEL Recruitment 2023 Notification

Telegram Group Join Now
WhatsApp Group Join Now

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ‌ ಖಾಲಿ ಇರುವ‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (BEL Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ..

ಅರಣ್ಯ ಇಲಾಖೆ ಮತ್ತೊಂದು ನೇಮಕಾತಿ

BEL ನೇಮಕಾತಿ 2023, ಅರ್ಜಿ ಸಲ್ಲಿಸಿ

ಗ್ರಾಮೀಣಾಭಿವೃದ್ಧಿ ಇಲಾಖೆ ನೇಮಕಾತಿ 2023

12 ಪಾಸ್‌ ಆದವರಿಗೆ KPSC ಯಿಂದ ನೇಮಕಾತಿ

BEL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಗಳು ಸಂಖ್ಯೆ: 110
ವೇತನ ಶ್ರೇಣಿ: 40,000 ರಿಂದ 55,000 ರೂ
ಅರ್ಜಿ‌ ಸಲ್ಲಿಕೆ ಕೊನೆಯ ದಿನಾಂಕ: 17-03-2023

ಶೈಕ್ಷಣಿಕ ಅರ್ಹತೆ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು B.E/B.Tech/ B.Sc ( Engg. 4 years) ಪದವಿ ಪಡೆದಿರಬೇಕು.

ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 32 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ

ಪ್ರಮುಖ ದಿನಾಂಕಗಳು:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ: 03-03-2023
ಅರ್ಜಿ‌ಸಲ್ಲಿಕೆ ಕೊನೆಯ ದಿನಾಂಕ: 17-03-2023

ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್‌ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: bel-india.in

Telegram Group Join Now
WhatsApp Group Join Now

4 thoughts on “BEL ನಲ್ಲಿ ಭರ್ಜರಿ ನೇಮಕಾತಿ, ಅರ್ಹರು ಅರ್ಜಿ ಸಲ್ಲಿಸಿ | BEL Recruitment 2023 Notification”

Leave a Comment