ಬೆಳಗಾವಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2023 | Belagavi District Court Recruitment 2023 Apply Online

Telegram Group Join Now
WhatsApp Group Join Now

ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Belagavi District Court Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಅಂಚೆ ಬ್ಯಾಂಕ್ ನೇಮಕಾತಿ 2023, ಅರ್ಜಿ ಸಲ್ಲಿಸಿ

SSC ಹೊಸ ನೇಮಕಾತಿ 2023

ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

Belagavi District Court Recruitment 2023ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಬೆಳಗಾವಿ ಜಿಲ್ಲಾ ನ್ಯಾಯಾಲಯ (Belagavi District Court)
ವೇತನ ಶ್ರೇಣಿ: 27,650 ರಿಂದ 52,650 ರೂ.
ಹುದ್ದೆಗಳ ಸಂಖ್ಯೆ: 13
ಉದ್ಯೋಗ ಸ್ಥಳ: ಬೆಳಗಾವಿ

ಶೈಕ್ಷಣಿಕ ಅರ್ಹತೆ:
ಬೆಳಗಾವಿ ಜಿಲ್ಲಾ ನ್ಯಾಯಾಲಯ (Belagavi District Court) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ದ್ವಿತೀಯ ಪಿಯುಸಿ, Diploma in Commercial  ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಶೀಘ್ರಲಿಪಿಗಾರರು- ಗ್ರೇಡ್-III – 27,650 ರಿಂದ 52,650 ರೂ.

ವಯೋಮಿತಿ:
ಬೆಳಗಾವಿ ಜಿಲ್ಲಾ ನ್ಯಾಯಾಲಯ (Belagavi District Court) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
SC/ST/PH ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಸಾಮಾನ್ಯ/ Cat-IIA/IIB/IIIA & IIIB ಅಭ್ಯರ್ಥಿಗಳಿಗೆ: 300 ರೂ.
ಪಾವತಿಸುವ ವಿಧಾನ: ಆನ್‌ಲೈನ್/ಚಲನ್

Belagavi District Court Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21-07-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 21-08-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: districts.ecourts.gov.in

Telegram Group Join Now
WhatsApp Group Join Now

Leave a Comment