BESCOM ನೇಮಕಾತಿ 2023, ಅರ್ಹರು ಅರ್ಜಿ ಸಲ್ಲಿಸಿ | BESCOM Recruitment 2023 Apply Online For Apprentice Posts

Telegram Group Join Now
WhatsApp Group Join Now

ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BESCOM Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

BESCOM Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್ (BESCOM)
Stipend: 8,000 ರೂ. ರಿಂದ 9,008 ರೂ.
ಹುದ್ದೆಗಳ ಸಂಖ್ಯೆ: 400
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್ (BESCOM) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ, B.E or B.Tech ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
ಪದವೀಧರ ಅಪ್ರೆಂಟಿಸ್ (ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್) – 143
ಪದವೀಧರ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್) – 116
ಪದವೀಧರ ಅಪ್ರೆಂಟಿಸ್ (ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್) – 36
ಪದವೀಧರ ಅಪ್ರೆಂಟಿಸ್ (ಮಾಹಿತಿ ವಿಜ್ಞಾನ ಮತ್ತು ಎಂಜಿನಿಯರಿಂಗ್) – 20
ಪದವೀಧರ ಅಪ್ರೆಂಟಿಸ್ (ಸಿವಿಲ್ ಇಂಜಿನಿಯರಿಂಗ್) – 5
ಗ್ರಾಜುಯೇಟ್ ಅಪ್ರೆಂಟಿಸ್ (ಇನ್‌ಸ್ಟ್ರುಮೆಂಟೇಶನ್ ಟೆಕ್ನಾಲಜಿ ಇಂಜಿನಿಯರಿಂಗ್) – 5
ತಂತ್ರಜ್ಞ ಅಪ್ರೆಂಟಿಸ್ (ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್) – 55
ತಂತ್ರಜ್ಞ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್) – 10
ತಂತ್ರಜ್ಞ ಅಪ್ರೆಂಟಿಸ್ (ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್) – 10

ವೇತನ ಶ್ರೇಣಿ:
ಪದವೀಧರ ಅಪ್ರೆಂಟಿಸ್ (ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್) – 9,008 ರೂ.
ಪದವೀಧರ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್) – 9,008 ರೂ.
ಪದವೀಧರ ಅಪ್ರೆಂಟಿಸ್ (ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್) – 9,008 ರೂ.
ಪದವೀಧರ ಅಪ್ರೆಂಟಿಸ್ (ಮಾಹಿತಿ ವಿಜ್ಞಾನ ಮತ್ತು ಎಂಜಿನಿಯರಿಂಗ್) – 9,008 ರೂ.
ಪದವೀಧರ ಅಪ್ರೆಂಟಿಸ್ (ಸಿವಿಲ್ ಇಂಜಿನಿಯರಿಂಗ್) – 9,008 ರೂ.
ಗ್ರಾಜುಯೇಟ್ ಅಪ್ರೆಂಟಿಸ್ (ಇನ್‌ಸ್ಟ್ರುಮೆಂಟೇಶನ್ ಟೆಕ್ನಾಲಜಿ ಇಂಜಿನಿಯರಿಂಗ್) – 8,000 ರೂ.
ತಂತ್ರಜ್ಞ ಅಪ್ರೆಂಟಿಸ್ (ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್) – 8,000 ರೂ.
ತಂತ್ರಜ್ಞ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್) – 8,000 ರೂ.

ವಯೋಮಿತಿ:
BESCOM ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ತುಂಬಿರಬೇಕು‌.

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.

BESCOM Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31-Dec-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: bescom.karnataka.gov.in

ಅರಣ್ಯ ರಕ್ಷಕ ಹುದ್ದೆಗಳ ನೇಮಕಾತಿ 2023

Telegram Group Join Now
WhatsApp Group Join Now

Leave a Comment