ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2023 | BMRCL Recruitment 2023 Apply Online @bmrc.co.in

Telegram Group Join Now
WhatsApp Group Join Now

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BMRCL Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಅಂಚೆ ಇಲಾಖೆ ನೇಮಕಾತಿ 2023

ಬೆಳಗಾವಿ ಜಿಲ್ಲಾ ಕೋರ್ಟ್ ನೇಮಕಾತಿ 2023

BEL ನಲ್ಲಿ ಉದ್ಯೋಗವಕಾಶ, ವೇತನ 55,000‌ ರೂ.

BMRCL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL)
ವೇತನ ಶ್ರೇಣಿ: 37,400 ರಿಂದ 67,000 ರೂ.
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Degree in Civil Engineering ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಮುಖ್ಯ ಜನರಲ್ ಮ್ಯಾನೇಜರ್/ಚೀಫ್ ಇಂಜಿನಿಯರ್ (ಸಿವಿಲ್) – 37,400 ರಿಂದ 67,000 ರೂ.

ವಯೋಮಿತಿ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 55 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸುವ ವಿಧಾನ:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಅರ್ಜಿದಾರರು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಕಾಪಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ General Manager (HR), Bangalore Metro Rail Corporation Limited, III Floor, BMTC Complex, K.H. Road, Shanthinagar, Bengaluru-560027 ಇವರಿಗೆ 26-08-2023 ರ ಮೊದಲು ಕಳುಹಿಸಬೇಕು.

BMRCL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28-07-2023
ಆನ್’ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 24-08-2023
ಅರ್ಜಿಯ ಹಾರ್ಡ್ ಪ್ರತಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 26-08-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: english.bmrc.co.in

Telegram Group Join Now
WhatsApp Group Join Now

Leave a Comment