ಬೆಂಗಳೂರು ಮೆಟ್ರೋ ಭರ್ಜರಿ ನೇಮಕಾತಿ 2023 | BMRCL Recruitment 2023 For Various Posts

Telegram Group Join Now
WhatsApp Group Join Now

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ಜರಿ ನೇಮಕಾತಿಗೆ ಅಧಿಸೂಚನೆ (BMRCL Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ 2023

ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ 2023

BMRCL ಹೊಸ ನೇಮಕಾತಿ 2023

ಮೆಟ್ರೋದಲ್ಲಿ ಫೈರ್‌ಮ್ಯಾನ್‌ ಹುದ್ದೆಗಳ ನೇಮಕಾತಿ

BMRCL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ (BMRCL)
ವೇತನ ಶ್ರೇಣಿ: 25,000 ರಿಂದ 59,060 ರೂ
ಹುದ್ದೆಗಳ ಸಂಖ್ಯೆ: 236
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ (BMRCL) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ITI, ಡಿಪ್ಲೊಮಾ, BE/B. Tech, ಇಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ (Non KK) :
ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ – 92
ಸೆಕ್ಷನ್ ಇಂಜಿನಿಯರ್ – 14
ನಿರ್ವಾಹಕ – 101

ಹುದ್ದೆಗಳ ವಿವರ (KK) :
ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ – 16
ನಿರ್ವಾಹಕ – 13

ವೇತನ ಶ್ರೇಣಿ:
ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ – 35,000 ರಿಂದ 82,660 ರೂ.
ಸೆಕ್ಷನ್ ಇಂಜಿನಿಯರ್ – 40,000 ರಿಂದ 94,500 ರೂ.
ನಿರ್ವಾಹಕ – 25,000 ರಿಂದ 59,060 ರೂ.

BMRCL Recruitment 2023 ವಯೋಮಿತಿ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ (BMRCL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
2A, 2B, 3A, 3B ಅಭ್ಯರ್ಥಿಗಳಿಗೆ: 3 ವರ್ಷ
SC, ST ಅಭ್ಯರ್ಥಿಗಳಿಗೆ: 5 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ, 2A, 2B, 3A, 3B ಅಭ್ಯರ್ಥಿಗಳಿಗೆ: 1180 + GST
SC/ST ಅಭ್ಯರ್ಥಿಗಳಿಗೆ: 590+ GST

ಪ್ರಮುಖ ದಿನಾಂಕಗಳು:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ: 24-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 24-04-2023
ಅರ್ಜಿ‌ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 27-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ Non-KK: ಡೌನ್‌ಲೋಡ್
ಅಧಿಸೂಚನೆ KK: ಡೌನ್‌ಲೋಡ್
ಆನ್‌ಲೈನ್ ಅರ್ಜಿ Non-KK: Apply ಮಾಡಿ
ಆನ್‌ಲೈನ್ ಅರ್ಜಿ KK: Apply ಮಾಡಿ
ಅಧಿಕೃತ ವೆಬ್‌ಸೈಟ್‌: english.bmrc.co.in

Telegram Group Join Now
WhatsApp Group Join Now

Leave a Comment