ಬೆಂಗಳೂರು ಮೆಟ್ರೋ ನೇಮಕಾತಿ 2023, ಅರ್ಜಿ ಸಲ್ಲಿಸಿ | BMRCL Recruitment 2023 Notification

Telegram Group Join Now
WhatsApp Group Join Now

ಎಚ್ಚರಿಕೆ: ನಾವು ಬರೆದ ಕಂಟೆಂಟ್‌ ಮತ್ತು ನಾವು Create ಮಾಡಿದ Image ಗಳು ನಮ್ಮ Copyright ವ್ಯಾಪ್ತಿಗೆ ಒಳಪಟ್ಟಿರುತ್ತವೆ. ನಮ್ಮ ಒಪ್ಪಿಗೆ ಇಲ್ಲದೆ ನಮ್ಮ ಕಂಟೆಂಟ್‌ ಕದ್ದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ನಮ್ಮ ಕಂಟೆಂಟ್‌ ಕದ್ದಿರುವುದು ಈಗಾಗಲೇ ನಮ್ಮ ಗಮನಕ್ಕೆ ಬಂದಿದ್ದು ಅಂತವರು ಕೂಡಲೇ ಡಿಲೀಟ್‌ ಮಾಡಿ.

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (BMRCL Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

NBAIR ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

ಏಕಲವ್ಯ ವಸತಿ ಶಾಲೆ ನೇಮಕಾತಿ 2023

ಭಾರತೀಯ ನೌಕಾಪಡೆ ನೇಮಕಾತಿ 2023

ಶಾಲಾ ಶಿಕ್ಷಕರ ಭರ್ಜರಿ ನೇಮಕಾತಿ 2023

BMRCL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ (BMRCL)
ವೇತನ ಶ್ರೇಣಿ: 35,000 ರಿಂದ 82,660 ರೂ
ಹುದ್ದೆಗಳ ಸಂಖ್ಯೆ: 96
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ (BMRCL) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
Station Controller / Train Operator (SC/TO) – 96

ವೇತನ ಶ್ರೇಣಿ:
STATION CONTROLLER / TRAIN OPERATOR
(SC/TO) – 35,000 ರಿಂದ 82,660 ರೂ

ವಯೋಮಿತಿ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ (BMRCL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು 45 ವರ್ಷ ಮೀರಿರಬಾರದು.

BMRCL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16-05-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 07-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31-05-2023

ಪ್ರಮುಖ ಲಿಂಕ್’ಗಳು:
ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ: ಡೌನ್’ಲೋಡ್
ಅಧಿಸೂಚನೆ: ಡೌನ್‌ಲೋಡ್
ಆನ್ ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: english.bmrc.co.in

Note: BMRCL invites applications from eligible ex-military personnel for appointment for
the following post in the Operation & Maintenance Wing of BMRCL on “Contract
basis” for a period of 5 years which is extendable based on the performance.

Telegram Group Join Now
WhatsApp Group Join Now

Leave a Comment