ಬೆಂಗಳೂರು ಮೆಟ್ರೋ ನೇಮಕಾತಿ 2024 | BMRCL Recruitment 2024 Apply Online

By
On:
Follow Us

Telegram Group Join Now
WhatsApp Group Join Now

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BMRCL Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

BMRCL Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)
ವೇತನ ಶ್ರೇಣಿ: 51,350 ರೂ. ರಿಂದ 2,06,250 ರೂ.
ಹುದ್ದೆಗಳ ಸಂಖ್ಯೆ: 11
ಉದ್ಯೋಗ ಸ್ಥಳ: ಬೆಂಗಳೂರು

ಹುದ್ದೆಗಳ ವಿವರ:
ಸಲಹೆಗಾರ/ಮುಖ್ಯ ಅಭಿಯಂತರರು (ಸಿವಿಲ್) – 03
ಉಪ ಮುಖ್ಯ ಅಭಿಯಂತರರು/ ಕಾರ್ಯನಿರ್ವಾಹಕ ಅಭಿಯಂತರರು (ಟ್ರ್ಯಾಕ್) – 03
ಸಹಾಯಕ ಅಭಿಯಂತರರು/ ವಿಭಾಗ ಅಭಿಯಂತರರು (ಟ್ರ್ಯಾಕ್) – 05

ಶೈಕ್ಷಣಿಕ ಅರ್ಹತೆ:
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಹುದ್ದೆಗಳಿಗೆ ಅನುಸಾರ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ BE/B.Tech in Civil
Engineering, or Diploma in Civil
Engineering ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಸಲಹೆಗಾರ/ಮುಖ್ಯ ಅಭಿಯಂತರರು (ಸಿವಿಲ್) – 2,06,250 ರೂ.
ಉಪ ಮುಖ್ಯ ಅಭಿಯಂತರರು – 1,64,000 ರೂ.
ಕಾರ್ಯನಿರ್ವಾಹಕ ಅಭಿಯಂತರರು (ಟ್ರ್ಯಾಕ್) – 1,06,250 ರೂ.
ಸಹಾಯಕ ಅಭಿಯಂತರರು – 62,500 ರೂ.
ವಿಭಾಗ ಅಭಿಯಂತರರು (ಟ್ರ್ಯಾಕ್) – 51,350 ರೂ.

ವಯೋಮಿತಿ:
ಸಲಹೆಗಾರ/ಮುಖ್ಯ ಅಭಿಯಂತರರು (ಸಿವಿಲ್) – ಗರಿಷ್ಠ 55 ವರ್ಷ
ಉಪ ಮುಖ್ಯ ಅಭಿಯಂತರರು – ಗರಿಷ್ಠ 50 ವರ್ಷ
ಕಾರ್ಯನಿರ್ವಾಹಕ ಅಭಿಯಂತರರು (ಟ್ರ್ಯಾಕ್) – ಗರಿಷ್ಠ 45 ವರ್ಷ
ಸಹಾಯಕ ಅಭಿಯಂತರರು – ಗರಿಷ್ಠ 38 ವರ್ಷ
ವಿಭಾಗ ಅಭಿಯಂತರರು (ಟ್ರ್ಯಾಕ್) – ಗರಿಷ್ಠ 35 ವರ್ಷ

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 04-07-2024 ರಿಂದ 31-07-2024 ರವರೆಗೆ english.bmrc.co.in ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ನಕಲನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ General Manager (HR), Bangalore Metro Rail Corporation Limited, III Floor, BMTC Complex, K.H. Road, Shanthinagar, Bengaluru-560027 ಇವರಿಗೆ 05-08-2024. ರ ಮೊದಲು ಕಳುಹಿಸಬೇಕು

BMRCL Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04-07-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31-07-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: english.bmrc.co.in

ಇತರೆ ಮಾಹಿತಿಗಳನ್ನು ಓದಿ:

SSC Recruitment 2024

ಜಿಲ್ಲಾ ಪಂಚಾಯತಿ ನೇಮಕಾತಿ 2024

Telegram Group Join Now
WhatsApp Group Join Now

Leave a Comment

Join Group

error: Content is protected !!