ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BMRCL Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL)
ವೇತನ ಶ್ರೇಣಿ: 35,000 ರೂ. ರಿಂದ 82,660 ರೂ.
ಹುದ್ದೆಗಳ ಸಂಖ್ಯೆ: 50
ಹುದ್ದೆಯ ಹೆಸರು: ರೈಲು ನಿರ್ವಾಹಕ
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಗಳ ವಿವರ:
ರೈಲು ನಿರ್ವಾಹಕ – 50 ಹುದ್ದೆಗಳು
BMRCL Recruitment 2025 ಶೈಕ್ಷಣಿಕ ಅರ್ಹತೆ:
ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th, ಹಾಗೂ Diploma in Electrical Engineering/ Electrical & Electronics Engineering/ Telecommunications/ Electronics & Communication Engineering/ Electrical Power Systems/ Industrial Electronics/ Mechanical Engineering ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ರೈಲು ನಿರ್ವಾಹಕ – 35,000 ರೂ. ರಿಂದ 82,660 ರೂ. ವೇತನವನ್ನು ನೀಡುತ್ತಾರೆ.
ವಯೋಮಿತಿ:
ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 38 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ:
BMRCL ಆಫ್‌ಲೈನ್ ವಿಳಾಸ ವಿವರ: General Manager (HR), Bangalore Metro Rail Corporation Limited, III Floor, BMTC Complex, K.H. Road, Shanthinagar, Bengaluru – 560027
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12-03-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 04-04-2025
BMRCL Recruitment 2025 ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: english.bmrc.co.in
ಇತರೆ ಮಾಹಿತಿಗಳು: