BMTC ಕಂಡಕ್ಟರ್ ಹುದ್ದೆಗಳ ನೇಮಕಾತಿ 2024, ಅರ್ಜಿ ಲಿಂಕ್‌ ಬಿಡುಗಡೆ | BMTC Recruitment 2024 For Conductor Posts Apply Online @cetonline.karnataka.gov.in

Telegram Group Join Now
WhatsApp Group Join Now

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BMTC Recruitment 2024) ಯನ್ನು ಪ್ರಕಟಿಸಿದ್ದಾರೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

BMTC Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)
ವೇತನ ಶ್ರೇಣಿ: 18,660 ರೂ. ರಿಂದ 25,300 ರೂ.
ಹುದ್ದೆಗಳ ಸಂಖ್ಯೆ: 2500
ಉದ್ಯೋಗ ಸ್ಥಳ: ಬೆಂಗಳೂರು

BMTC Recruitment ಹುದ್ದೆಗಳ ವಿವರ:
ನಿರ್ವಾಹಕ – 2500

ಶೈಕ್ಷಣಿಕ ಅರ್ಹತೆ:
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಧಿಸೂಚನೆಯ ನಿಯಮಗಳ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12th ಅಥವಾ 10+2 ICSC, CBSC, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಧಿಸೂಚನೆಯ ನಿಯಮಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ 18,660 ರೂ. ರಿಂದ 25,300 ರೂ. ವೇತನವನ್ನು ನೀಡಲಾಗುತ್ತದೆ.

ವಯೋಮಿತಿ:
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ: ಗರಿಷ್ಠ 35 ವರ್ಷ
2A, 2B, 3A, 3B ಅಭ್ಯರ್ಥಿಗಳಿಗೆ: ಗರಿಷ್ಠ 38 ವರ್ಷ
SC, ST, Cat-I ಅಭ್ಯರ್ಥಿಗಳಿಗೆ: ಗರಿಷ್ಠ 40 ವರ್ಷ
ಮಾಜಿ ಸೈನಿಕ ಹಾಗೂ ಇಲಾಖಾ ಅಭ್ಯರ್ಥಿಗಳಿಗೆ: ಗರಿಷ್ಠ 45 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ ಹಾಗೂ 2A, 2B, 3A, 3B ಅಭ್ಯರ್ಥಿಗಳಿಗೆ: 750 ರೂ.
SC, ST, Cat-I ಹಾಗೂ ಮಾಜಿ ಸೈನಿಕ, ಅಂಗವಿಕಲ ಅಭ್ಯರ್ಥಿಗಳಿಗೆ: 500 ರೂ.

BMTC Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19-04-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 18-05-2024

ಪ್ರಮುಖ ಲಿಂಕ್’ಗಳು:
ಹೊಸ ಅಧಿಸೂಚನೆ Non HK: ಡೌನ್’ಲೋಡ್
ಹೊಸ ಅಧಿಸೂಚನೆ HK: ಡೌನ್’ಲೋಡ್
Non HK ಆನ್‌ಲೈನ್ ಅರ್ಜಿ: Apply ಮಾಡಿ
HK ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: cetonline.karnataka.gov.in/kea/

ಇತರೆ ಮಾಹಿತಿಗಳನ್ನು ಓದಿ:

ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024

RTO ಇಲಾಖೆ ನೇಮಕಾತಿ 2024

Telegram Group Join Now
WhatsApp Group Join Now

Leave a Comment