ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2023 | BOB Recruitment 2023 Notification

Telegram Group Join Now
WhatsApp Group Join Now

ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BOB Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ನಿಮ್ಹಾನ್ಸ್ ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

ಕೃಷಿ ವಿವಿ ನೇಮಕಾತಿ 2023, ಅರ್ಜಿ ಸಲ್ಲಿಸಿ

ಭಾರತೀಯ ಮಸಾಲೆ ಮಂಡಳಿ ನೇಮಕಾತಿ 2023

BOB Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಬ್ಯಾಂಕ್ ಆಫ್ ಬರೋಡಾ (BOB)
ವೇತನ ಶ್ರೇಣಿ: 15,000 ರೂ
ಉದ್ಯೋಗ ಸ್ಥಳ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ

ಶೈಕ್ಷಣಿಕ ಅರ್ಹತೆ:
ಬ್ಯಾಂಕ್ ಆಫ್ ಬರೋಡಾ (BOB) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ BE, MCA, MBA , M.Sc ಪೂರ್ಣಗೊಳಿಸಿರಬೇಕು.

ವಯೋಮಿತಿ:
ಬ್ಯಾಂಕ್ ಆಫ್ ಬರೋಡಾ (BOB) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 65 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ವ್ಯಾಪಾರ ಕರೆಸ್ಪಾಂಡೆಂಟ್ ಮೇಲ್ವಿಚಾರಕ – 15,000 ರೂ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Regional Manager, Bank of Baroda, Hubballi Region, Karnataka ಇವರಿಗೆ 21-07-2023 ರ ಮೊದಲು ಕಳುಹಿಸಬೇಕು.

BOB Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-07-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 21-07-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: bankofbaroda.in

Telegram Group Join Now
WhatsApp Group Join Now

1 thought on “ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2023 | BOB Recruitment 2023 Notification”

Leave a Comment