BPL Ration Card: BPL ರೇಷನ್ ಕಾರ್ಡ್, ಅಂತ್ಯೋದಯ ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್

Follow Us

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್, ಮಾರ್ಚ್ ತಿಂಗಳಿನಲ್ಲಿ ಎರಡು ತಿಂಗಳ ಪಡಿತರ ವಿತರಣೆ (BPL Ration Card) ಆಹಾರ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಎಷ್ಟು ಪಡಿತರ ದೊರೆಯಲಿದೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಓದಿರಿ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆಯು ಒಂದಾಗಿದ್ದು, ಈ ಯೋಜನೆಯ ಮೂಲಕ ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಪ್ರತಿ ತಿಂಗಳು ಉಚಿತವಾಗಿ ಪಡಿತರವನ್ನು ನೀಡುತ್ತಾರೆ. ಇದರಿಂದಾಗಿ ಸಾಕಷ್ಟು ಬಡ ಕುಟುಂಬಗಳಿಗೆ ಅನುಕೂಲವಾಗಿದೆ.

ಈ ಹಿಂದೆ ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ 5 Kg ಅಕ್ಕಿ ಹಾಗೂ ಇನ್ನುಳಿದ 5 Kg ಅಕ್ಕಿಯ ಬದಲಾಗಿ ಕೆಜಿಗೆ 34 ರೂ ಅಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ DBT ಮೂಲಕ ಹಣವನ್ನು ವರ್ಗಾವಣೆ ಮಾಡುತ್ತಿದ್ದರು. ಆದರೆ ಫೆಬ್ರವರಿ ತಿಂಗಳಿನಿಂದ ಹಣದ ಬದಲಾಗಿ ಅಕ್ಕಿಯನ್ನು ನೀಡಲು ಸರ್ಕಾರ ತೀರ್ಮಾನಿಸಿದ್ದು, ಈ ಕುರಿತಾಗಿ ಆದೇಶವನ್ನು ಹೊರಡಿಸಿದೆ.

ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಪ್ರತಿ ಫಲಾನುಭವಿಗೆ 10KG. ಅಕ್ಕಿಯನ್ನು ನೀಡುವುದರೊಂದಿಗೆ ಫೆಬ್ರವರಿ ತಿಂಗಳ 5KG ಅಕ್ಕಿಯನ್ನು ಸೇರಿಸಿ, ಈ ತಿಂಗಳು 15KG ಅಕ್ಕಿಯನ್ನು ವಿತರಿಸಲು ತೀರ್ಮಾನಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪನವರು ಮಾಹಿತಿ ನೀಡಿಕಾರ್ಡ್.

ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಈ ಮೊದಲು 10KG ಅಕ್ಕಿ ಹಾಗೂ ಇನ್ನುಳಿದ 5Kg ಅಕ್ಕಿಯ ಬದಲಾಗಿ ಹಣವನ್ನು ಪಡಿತರ ಚೀಟಿಯಲ್ಲಿನ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತಿತ್ತು. ಅದನ್ನು ನಿಲ್ಲಿಸಲಾಗಿದ್ದು, ಈ ತಿಂಗಳಿನಿಂದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 15 Kg ಅಕ್ಕಿಯನ್ನು ವಿತರಿಸಲಾಗುತ್ತದೆ.

BPL Ration Card ಹೊಂದಿದವರಿಗೆ ಮಾರ್ಚ್‌ ತಿಂಗಳಲ್ಲಿ ನೀಡಲಾಗುವ ಪಡಿತರ

ಅಂತ್ಯೋದಯ ಪಡಿತರ ಚೀಟಿ ಹೊಂದಿದವರಿಗೆ ಮಾರ್ಚ್‌ ತಿಂಗಳಲ್ಲಿ ನೀಡಲಾಗುವ ಪಡಿತರ

ಸರ್ಕಾರ ಇತರೆ ಯೋಜನೆಗಳು:

ಗೃಹಲಕ್ಷ್ಮೀ ಯೋಜನೆಯ 2,000 ರೂ. ಜಮಾ

Today Gold Rate: ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ ಗಮನಿಸಿ..?

Telegram Group Join Now
WhatsApp Group Join Now

Leave a Comment

Join Group

error: Content is protected !!