ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ (BPNL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BPNL Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
SDA, FDA, ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
BPNL Recruitment 2023 Karnataka ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ (BPNL)
ವೇತನ ಶ್ರೇಣಿ: 20,000 ರಿಂದ 24,000 ರೂ.
ಹುದ್ದೆಗಳ ಸಂಖ್ಯೆ: 3444
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ಸರ್ವೆ ಉಸ್ತುವಾರಿ – ದ್ವಿತೀಯ ಪಿಯುಸಿ
ಸರ್ವೇಯರ್ – 10th
ಹುದ್ದೆಗಳ ವಿವರ:
ಸರ್ವೆ ಉಸ್ತುವಾರಿ – 574
ಸರ್ವೇಯರ್ – 2870
ವೇತನ ಶ್ರೇಣಿ:
ಸರ್ವೆ ಉಸ್ತುವಾರಿ – 24,000 ರೂ
ಸರ್ವೇಯರ್ – 20,000 ರೂ.
ವಯೋಮಿತಿ:
ಸರ್ವೆ ಉಸ್ತುವಾರಿ – ಕನಿಷ್ಠ 21 ವರ್ಷ ಹಾಗೂ ಗರಿಷ್ಠ 40 ವರ್ಷ
ಸರ್ವೇಯರ್ – ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ
ಅರ್ಜಿ ಶುಲ್ಕ:
ಸರ್ವೆ ಉಸ್ತುವಾರಿ ಹುದ್ದೆಗಳಿಗೆ:
ಎಲ್ಲಾ ಅಭ್ಯರ್ಥಿಗಳಿಗೆ: 944 ರೂ.
ಸರ್ವೇಯರ್ ಹುದ್ದೆಗಳಿಗೆ:
ಎಲ್ಲಾ ಅಭ್ಯರ್ಥಿಗಳಿಗೆ: 826 ರೂ
ಪಾವತಿಸುವ ವಿಧಾನ: ಆನ್‌ಲೈನ್
BPNL Recruitment 2023 Karnataka ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 05-07-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: bharatiyapashupalan.com