BSF ಹೊಸ ನೇಮಕಾತಿ 2023 | BSF New Recruitment 2023

Telegram Group Join Now
WhatsApp Group Join Now

ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF) ನಲ್ಲಿ‌ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BSF New Recruitment 2023) ಯನ್ನು ಪ್ರಕಟಿಸಲಾಗಿದೆ. ‌ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

BIS ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

10th, 12th, ಪದವಿ ಪಾಸಾದವರಿಗೆ ಉದ್ಯೋಗ

ದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗ

Indian Navy ನೇಮಕಾತಿ 2023

BSF New Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF)
ವೇತನ ಶ್ರೇಣಿ: 25,500 ರಿಂದ 81,100 ರೂ.
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th , PUC, ITI ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
ಹೆಡ್ ಕಾನ್ಸ್ಟೇಬಲ್ (ರೇಡಿಯೋ ಆಪರೇಟರ್) – 217
ಹೆಡ್ ಕಾನ್ಸ್ಟೇಬಲ್ (ರೇಡಿಯೋ ಮೆಕ್ಯಾನಿಕ್) – 30

ವೇತನ ಶ್ರೇಣಿ:
ಹೆಡ್ ಕಾನ್ಸ್ಟೇಬಲ್ (ರೇಡಿಯೋ ಆಪರೇಟರ್) – 25,500 ರಿಂದ 81,100 ರೂ.
ಹೆಡ್ ಕಾನ್ಸ್ಟೇಬಲ್ (ರೇಡಿಯೋ ಮೆಕ್ಯಾನಿಕ್) – 25,500 ರಿಂದ 81,100 ರೂ.

ವಯೋಮಿತಿ:
ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು.

BSF New Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 12-05-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: bsf.nic.in

Telegram Group Join Now
WhatsApp Group Join Now

Leave a Comment