ಬೊಟಾನಿಕಲ್ ಸರ್ವೆ ಆಫ್ ಇಂಡಿಯಾ ನೇಮಕಾತಿ | BSI Recruitment 2023 Notification

Telegram Group Join Now
WhatsApp Group Join Now

ಎಚ್ಚರಿಕೆ: ನಾವು ಬರೆದ ಕಂಟೆಂಟ್‌ ಮತ್ತು ನಾವು Create ಮಾಡಿದ Image ಗಳು ನಮ್ಮ Copyright ವ್ಯಾಪ್ತಿಗೆ ಒಳಪಟ್ಟಿರುತ್ತವೆ. ನಮ್ಮ ಒಪ್ಪಿಗೆ ಇಲ್ಲದೆ ನಮ್ಮ ಕಂಟೆಂಟ್‌ ಕದ್ದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ನಮ್ಮ ಕಂಟೆಂಟ್‌ ಕದ್ದಿರುವುದು ಈಗಾಗಲೇ ನಮ್ಮ ಗಮನಕ್ಕೆ ಬಂದಿದ್ದು ಅಂತವರು ಕೂಡಲೇ ಡಿಲೀಟ್‌ ಮಾಡಿ.

ಬೊಟಾನಿಕಲ್ ಸರ್ವೆ ಆಫ್ ಇಂಡಿಯಾ (BSI) ದಲ್ಲಿ‌ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BSI Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

BEML: ವಿವಿಧ ಹುದ್ದೆಗಳ ನೇಮಕಾತಿ 2023

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2023

ಏರ್‌ಪೋರ್ಟ್ಸ್ ಅಥಾರಿಟಿ ನೇಮಕಾತಿ 2023

NITK ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

BSI Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಬೊಟಾನಿಕಲ್ ಸರ್ವೆ ಆಫ್ ಇಂಡಿಯಾ (BSI)
ವೇತನ ಶ್ರೇಣಿ: 47,000 ರಿಂದ 54,000 ರೂ.
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಬೊಟಾನಿಕಲ್ ಸರ್ವೆ ಆಫ್ ಇಂಡಿಯಾ (BSI) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯಗಳಿಂದ Ph.D ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
Research Associate – 47,000 ರಿಂದ 54,000 ರೂ.

ವಯೋಮಿತಿ:
ಬೊಟಾನಿಕಲ್ ಸರ್ವೆ ಆಫ್ ಇಂಡಿಯಾ (BSI) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ The Scientist In-charge, Technical Section, Botanical Survey of India, CGO Complex, 3rd MSO Building 5th Floor, Salt Lake City, Sector I, Kolkata – 700064 ಇವರಿಗೆ 05-05-2023 ರ ಮೊದಲು ಕಳುಹಿಸಬೇಕು.

BSI Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06-04-2023
ಅರ್ಜಿ‌ ಸಲ್ಲಿಕೆ ಕೊನೆಯ ದಿನಾಂಕ: 05-05-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: bsi.gov.in

Telegram Group Join Now
WhatsApp Group Join Now

Leave a Comment