ಕೆನರಾ ಬ್ಯಾಂಕ್‌ ನೇಮಕಾತಿ 2023, ಅರ್ಜಿ ಸಲ್ಲಿಸಿ | Canara Bank Job Recruitment 2023 Apply Online

Telegram Group Join Now
WhatsApp Group Join Now

ಕೆನರಾ ಬ್ಯಾಂಕ್‌ (Canara Bank) ನಲ್ಲಿ ಖಾಲಿ ಇರುವ ಪ್ರೊಬೇಷನರಿ ಆಫೀಸರ್/ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ IBPS ಅಧಿಸೂಚನೆ (Canara Bank Job Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

10th Pass ಆದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ

ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ 2023, ಅರ್ಜಿ ಸಲ್ಲಿಸಿ

Canara Bank Job Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 500
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
Canara Bank ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
PWBD ಅಭ್ಯರ್ಥಿಗಳು: 10 ವರ್ಷ

ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳಿಗೆ: 175 ರೂ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 850 ರೂ.
ಪಾವತಿಸುವ ವಿಧಾನ: ಆನ್‌ಲೈನ್

Canara Bank Job Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 21-08-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ʼಸೈಟ್: ibps.in

Telegram Group Join Now
WhatsApp Group Join Now

Leave a Comment