ಕೆನರಾ ಬ್ಯಾಂಕ್’ನಲ್ಲಿ ಉದ್ಯೋಗ, ಇಂದೆ ಅರ್ಜಿ ಸಲ್ಲಿಸಿ | Canara Bank Notification 2023 Apply Online

ಕೆನರಾ ಬ್ಯಾಂಕ್ ನಲ್ಲಿ ಖಾಲಿ ವಿವಿಧ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (Canara Bank Notification 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನಮ್ಮ ಮೆಟ್ರೋ ನೇಮಕಾತಿ 2023

IDBI ಬ್ಯಾಂಕ್ ಭರ್ಜರಿ ನೇಮಕಾತಿ 2023

Canara Bank Notification 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕೆನರಾ ಬ್ಯಾಂಕ್
ವೇತನ ಶ್ರೇಣಿ: ಅಧಿಸೂಚನೆಯಲ್ಲಿ ನಮೂದಿಸಿದಂತೆ.
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 06-03-2023

Canara Bank Recruitment 2023 ಶೈಕ್ಷಣಿಕ ಅರ್ಹತೆ:
Group Chief Risk Officer (GCRO) – ಪದವಿ, ಸ್ನಾತಕೋತ್ತರ ಪದವಿ
Chief Digital Officer (CDO) – B.E or B.Tech, MCA
Chief Technology Officer (CTO) – ಪದವಿ, B.E or B.Tech, MCA

ವಯೋಮಿತಿ:
Group Chief Risk Officer (GCRO) – 55 ವರ್ಷ ಮೀರಿರಬಾರದು.
Chief Digital Officer (CDO) – ಕನಿಷ್ಠ 40 ವರ್ಷ ಹಾಗೂ ಗರಿಷ್ಠ 50 ವರ್ಷ ಮೀರಿರಬಾರದು.
Chief Technology Officer (CTO) – ಕನಿಷ್ಠ 40 ವರ್ಷ ಹಾಗೂ ಗರಿಷ್ಠ 50 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಕೆನರಾ ಬ್ಯಾಂಕ್ ಅಧಿಸೂಚನೆಯಲ್ಲಿ ನಮೂದಿಸಿದಂತೆ ಮಾಸಿಕ ವೇತನ ನೀಡುತ್ತಾರೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆಯ ಆರಂಭ ದಿನಾಂಕ: 15-02-2023
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 06-03-2023

Canara Bank Notification 2023 ಪ್ರಮುಖ ಲಿಂಕ್ ಗಳು:
ಅಧಿಸೂಚನೆ:
 ಡೌನ್‌ಲೋಡ್
ಆನ್ ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್:‌ canarabank.com

3 thoughts on “ಕೆನರಾ ಬ್ಯಾಂಕ್’ನಲ್ಲಿ ಉದ್ಯೋಗ, ಇಂದೆ ಅರ್ಜಿ ಸಲ್ಲಿಸಿ | Canara Bank Notification 2023 Apply Online”

Leave a Comment