Staff ನರ್ಸ್ ಹುದ್ದೆಗಳ ನೇಮಕಾತಿ 2023 | CIMS Staff Nurse Recruitment 2023

By
On:
Follow Us

Telegram Group Join Now
WhatsApp Group Join Now

ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ (CIMS Staff Nurse Recruitment 2023) ಯನ್ನು ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ‌ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಕೃಷಿ ವಿಶ್ವವಿದ್ಯಾನಿಲಯ ನೇಮಕಾತಿ 2023

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ 2023

ಬೆಂಗಳೂರು ಮೆಟ್ರೋ ಭರ್ಜರಿ ನೇಮಕಾತಿ 2023

CIMS Staff Nurse Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ
ವೇತನ ಶ್ರೇಣಿ: 20,000 ರೂ.
ಹುದ್ದೆಗಳ ಸಂಖ್ಯೆ: 35
ಉದ್ಯೋಗ ಸ್ಥಳ: ಚಿಕ್ಕಮಗಳೂರು

ಶೈಕ್ಷಣಿಕ ಅರ್ಹತೆ:
ನರ್ಸ್ – ಬಿ.ಎಸ್.ಸಿ.ನರ್ಸಿಂಗ್, ಎಂ.ಎಸ್ಸಿ. ನರ್ಸಿಂಗ್.

ವೇತನ ಶ್ರೇಣಿ:
ನರ್ಸ್ – 20,000 ರೂ‌.

ವಯೋಮಿತಿ:
ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಧಿಸೂಚನೆ ಪ್ರಕಾರ ಗರಿಷ್ಠ
ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ: 38 ವರ್ಷ
Cat-2A/2B/3A & 3B ಅಭ್ಯರ್ಥಿಗಳಿಗೆ: 40 ವರ್ಷ
SC/ST /Cat-1 ಅಭ್ಯರ್ಥಿಗಳಿಗೆ – 43 ವರ್ಷ

ಅರ್ಜಿ ಶುಲ್ಕ:
ಅರ್ಜಿಯೊಂದಿಗೆ ಜನರಲ್ ಅಭ್ಯರ್ಥಿಗಳಿಗೆ 500 ರೂ. ಹಾಗೂ ಎಸ್.ಸಿ./ಎಸ್.ಟಿ./ಕ್ಯಾಟಗರಿ-1 ಅಭ್ಯರ್ಥಿಗಳಿಗೆ 250 ರೂ. ಶುಲ್ಕವನ್ನು ನಿರ್ದೇಶಕರು, ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಚಿಕ್ಕಮಗಳೂರು ಇವರ ಹೆಸರಿನಲ್ಲಿ ಡಿ.ಡಿ. ಮೂಲಕ ಪಡೆದು ಸಲ್ಲಿಸತಕ್ಕದ್ದು.

CIMS Staff Nurse Recruitment 2023 ಅರ್ಜಿ‌ ಸಲ್ಲುಸುವ ವಿಧಾನ:
ಆಸಕ್ತಿಯುಳ್ಳ ಅಭ್ಯರ್ಥಿಗಳು ಹುದ್ದೆಗೆ ತಕ್ಕಂತೆ ವಿದ್ಯಾರ್ಹತೆ ಹೊಂದಿದ ಶೈಕ್ಷಣಿಕ ದಾಖಲಾತಿಗಳ ಒಂದು ಪ್ರತಿ ಹಾಗೂ ಮೂಲ ದಾಖಲಾತಿಗಳೊಂದಿಗೆ ಅರ್ಜಿಯನ್ನು ದಿನಾಂಕ: 10-04-2023 ಸಂಜೆ 05 ಗಂಟೆಯೊಳಗಾಗಿ ನಿರ್ದೇಶಕರ ಕಛೇರಿ, ಹಳೆಯ ಪಿ.ಡಬ್ಲ್ಯೂಡಿ, ಬಿಲ್ಡಿಂಗ್, ಆಜಾದ್ ಪಾರ್ಕ್ ಹತ್ತಿರ, ಚಿಕ್ಕಮಗಳೂರು ಇಲ್ಲಿಗೆ ಮುದ್ದಾಂ/ಅಂಚೆ ನೋಂದಣಿ ಮೂಲಕ (Register Post) ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: cimschikkamagaluru.karnataka.gov.in

Telegram Group Join Now
WhatsApp Group Join Now

Leave a Comment

Join Group

error: Content is protected !!